ಕನಕ ಕವನ ಸ್ಪರ್ಧೆ: ಅರ್ಜಿ ಆಹ್ವಾನ

5 months ago

46

0

ಉಡುಪಿ, ಮೇ.4: ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ರಾಜ್ಯ ಮಟ್ಟದ ಕನಕ ಕವನ ಸ್ಪರ್ಧೆ ಏರ್ಪಡಿಸಲು ಉದ್ದೇಶಿಸಿದ್ದು, 18 ರಿಂದ 30 ವರ್ಷದೊಳಗಿನವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಭಾಗವಹಿಸುವ ಸ್ಪರ್ಧಿಗಳು ಸ್ವ-ರಚಿತ ಕವನವನ್ನು ಸಲ್ಲಿಸಲು ಜೂನ್ 22 ಕೊನೆಯ ದಿನ. ಅರ್ಜಿ ಮತ್ತು ಕವನವನ್ನು ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಇಲ್ಲಿಗೆ ಅಂಚೆ, ಕೊರಿಯರ್, ಇ-ಮೇಲ್ ಅಥವಾ ಖುದ್ದಾಗಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ […] The post ಕನಕ ಕವನ ಸ್ಪರ್ಧೆ: ಅರ್ಜಿ ಆಹ್ವಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಬ್ಬು ಸರಬರಾಜು ಮಾಡಿದ ರೈತರಿಗೆ ಕೂಡಲೇ ಸಹಾಯಧನ ಪಾವತಿಸಿ : ಜಿಲ್ಲಾಧಿಕಾರಿ
Next Article
ರಿಯಾಯಿತಿ ದರದಲ್ಲಿ ಆಸ್ತಿ ತೆರಿಗೆ ಪಾವತಿ: ಅವಧಿ ವಿಸ್ತರಣೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment