ಬಾತುಕೋಳಿ ಹಿಡಿಯಲು ಹೋಗಿ ನೀರಿನಲ್ಲಿ ಮುಳುಗಿದ ನಾಲ್ವರು ಪುಟಾಣಿಗಳು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

5 months ago

47

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿಕ್ಕಮಗಳೂರು ಜಿಲ್ಲೆಯ ಅರಳಗುಪ್ಪೆ ಗ್ರಾಮದಲ್ಲಿ ಮನಕಲುಕುವ ದುರಂತವೊಂದು ಸಂಭವಿಸಿದ್ದು, ಆಟವಾಡುತ್ತಾ ಕೆರೆಯತ್ತ ತೆರಳಿದ್ದ ನಾಲ್ವರು ಪುಟ್ಟ ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಒಂದೇ ಗ್ರಾಮದ ನಾಲ್ಕು ಮನೆಗಳಲ್ಲಿ ಆವರಿಸಿರುವ ಈ ಶೋಕ, ಗ್ರಾಮಸ್ಥರನ್ನೇ ನಡುಗಿಸಿದೆ. ಮತ್ತೊಂದು ಮಗು ಅದೃಷ್ಟವಶಾತ್ ಪಾರಾಗಿದೆ. ಮಾಹಿತಿ ಪ್ರಕಾರ, ಮಕ್ಕಳು ಕೆರೆಯ ಬಳಿ ಕಂಡ ಬಾತುಕೋಳಿಯನ್ನು ಹಿಡಿಯುವ ಉತ್ಸಾಹದಲ್ಲಿ ನೀರಿನೊಳಗೆ ಇಳಿದಿದ್ದಾರೆ. ಆದರೆ ಆಳದ ಅಂದಾಜಿಲ್ಲದೆ ನೀರಿನಲ್ಲಿ ಸಿಲುಕಿಕೊಂಡು ಹೊರಬರಲಾಗದೇ ಸಾವನ್ನಪ್ಪಿದ್ದಾರೆ. ಈ ವೇಳೆ ಅವರ […] The post ಬಾತುಕೋಳಿ ಹಿಡಿಯಲು ಹೋಗಿ ನೀರಿನಲ್ಲಿ ಮುಳುಗಿದ ನಾಲ್ವರು ಪುಟಾಣಿಗಳು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಟಿಬೇಟಿಯನ್ ಕಾಲೋನಿಯ ಲಾಮಾನ ಹ*ತ್ಯೆ ಹಂತಕರನ್ನು ಹೆಡೆಮುರಿ ಕಟ್ಟಿದ ಪೊಲೀಸರು
Next Article
MI vs LSG | ಮುಂಬೈಗೆ ಸೂರ್ಯ ಸಾರಥಿ: ಎರಡು ತಂಡಗಳಿಗೆ ‘ಮಾಡು ಇಲ್ಲವೇ ಮಡಿ’ ಪಂದ್ಯ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment