ಮಲಯಾಳಂ ಚಿತ್ರರಂಗದ ಹಿರಿಯ ನಟ ಸಂತೋಷ್ ನಾಯರ್ ರಸ್ತೆ ಅಪಘಾತದಲ್ಲಿ ನಿಧನ!

5 months ago

38

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮಲಯಾಳಂ ಚಿತ್ರರಂಗದ ಹಿರಿಯ ನಟ ಸಂತೋಷ್ ನಾಯರ್ (65) ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಈ ಸುದ್ದಿ ಇಡೀ ಚಿತ್ರರಂಗವನ್ನೇ ಶೋಕಸಾಗರದಲ್ಲಿ ಮುಳುಗುವಂತೆ ಮಾಡಿದೆ. ಇಂದು ಬೆಳಿಗ್ಗೆ ಸುಮಾರು 6:30ಕ್ಕೆ ಸಂತೋಷ್ ಪ್ರಯಾಣಿಸುತ್ತಿದ್ದ ಕಾರು ಮತ್ತು ಲಾರಿ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ತಕ್ಷಣವೇ ಅವರನ್ನು ಅಡೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅವರಿಗೆ ಹೃದಯಾಘಾತ ಸಂಭವಿಸಿ ಕೊನೆಯುಸಿರೆಳೆದಿದ್ದಾರೆ. ಕಾರಿನಲ್ಲಿದ್ದ ಅವರ ಪತ್ನಿ ಸುಭಾಶ್ರೀ ಕೂಡ […] The post ಮಲಯಾಳಂ ಚಿತ್ರರಂಗದ ಹಿರಿಯ ನಟ ಸಂತೋಷ್ ನಾಯರ್ ರಸ್ತೆ ಅಪಘಾತದಲ್ಲಿ ನಿಧನ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬಿಜೆಪಿ ಪಿತೂರಿಯಿಂದ ಶೃಂಗೇರಿಯಲ್ಲಿ ವೋಟ್‌ ಚೋರಿ ಮಾಡಿದೆ: ಬಾಂಬ್‌ ಸಿಡಿಸಿದ ಸಿಎಂ ಸಿದ್ದು
Next Article
ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ : ಚಿನ್ನ,ಬೆಳ್ಳಿಯಲ್ಲಿ ಭರ್ಜರಿ ಇಳಿಕೆ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment