ತಮಿಳುನಾಡು ಸಿಎಂ ‘ಎಂ.ಕೆ ಸ್ಟಾಲಿನ್’ ರಾಜೀನಾಮೆ

5 months ago

43

0

ತಮಿಳುನಾಡು ವಿಧಾನಸಭಾ ಚುನಾವಣೆ 2026ರಲ್ಲಿ ಡಿಎಂಕೆ ಪಕ್ಷವು ಸೋಲು ಅನುಭವಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕೇವಲ 59 ಸ್ಥಾನಗಳಿಗೆ ಸೀಮಿತವಾದ ಡಿಎಂಕೆ ಅಧಿಕಾರ ಕಳೆದುಕೊಂಡಿದೆ. ಸ್ಟಾಲಿನ್ ಅವರು ಮಂಗಳವಾರ ತಮ್ಮ ರಾಜೀನಾಮೆ ಪತ್ರವನ್ನು ತಮಿಳುನಾಡು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ಸ್ಟಾಲಿನ್ ಪ್ರತಿಕ್ರಿಯೆ ರಾಜೀನಾಮೆ ನಂತರ ಪ್ರತಿಕ್ರಿಯಿಸಿದ ಸ್ಟಾಲಿನ್, “ಜನರ ತೀರ್ಪನ್ನು ನಾನು ಶಿರಸಾವಹಿಸಿ ಒಪ್ಪಿಕೊಳ್ಳುತ್ತೇನೆ. ಡಿಎಂಕೆ ಪಕ್ಷವು ಇನ್ನು ಮುಂದೆ ಪ್ರಬಲ ಪ್ರತಿಪಕ್ಷವಾಗಿ ತನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತದೆ” ಎಂದು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಗ್ಯಾಸ್ ಗ್ರಾಹಕರಿಗೆ ಶಾಕ್: ಮನೆಯಲ್ಲಿ PNG ಇದ್ದರೆ ತಕ್ಷಣವೇ LPG ಸಿಲಿಂಡರ್ ಸರೆಂಡರ್ ಮಾಡಿ, ಇಲ್ಲದಿದ್ದರೆ ದಂಡ ಫಿಕ್ಸ್!
Next Article
ತಮಿಳುನಾಡಿನಲ್ಲಿ ಟಿವಿಕೆ ಸರ್ಕಾರ ರಚನೆಗೆ ಕಸರತ್ತು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment