ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆ : ಜನರ ದಶಕಗಳ ಕನಸು ನನಸು- ಸಂಸದ ಡಾ ಸಿ ಎನ್ ಮಂಜುನಾಥ್.

5 months ago

45

0

ರಾಮನಗರ,ಮೇ,5,2026 (www.justkannada.in):  ಬೆಂಗಳೂರು–ಮೈಸೂರು ನಡುವಿನ ಒಡೆಯರ್ ಎಕ್ಸ್‌ಪ್ರೆಸ್ ರೈಲಿಗೆ ರಾಮನಗರ ರೈಲು ನಿಲ್ದಾಣದಲ್ಲಿ ಇಂದು ಅಧಿಕೃತವಾಗಿ ಹೆಚ್ಚುವರಿ ನಿಲುಗಡೆಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದ ಪದ್ಮಶ್ರೀ ಡಾ. ಸಿ. ಎನ್. ಮಂಜುನಾಥ್ ಅವರು ಹಸಿರು ನಿಶಾನೆ ನೀಡಿದರು. ಈ ನಿಲುಗಡೆಯು ಜಿಲ್ಲೆಯ ಜನತೆಗೆ ದೀರ್ಘಕಾಲದಿಂದಲೂ ಇರುವ ಪ್ರಮುಖ ಬೇಡಿಕೆಯಾಗಿದ್ದು, ಇದೀಗ ಅದು ಸಾಕಾರಗೊಂಡಿರುವುದು ಜನರಲ್ಲಿ ಅಪಾರ ಸಂತಸ ಮೂಡಿಸಿದೆ. ಪ್ರತಿದಿನ ಬೆಂಗಳೂರಿಗೆ ಉದ್ಯೋಗ, ಶಿಕ್ಷಣ ಹಾಗೂ ವ್ಯಾಪಾರ ಉದ್ದೇಶಕ್ಕಾಗಿ ಪ್ರಯಾಣಿಸುವ ಸಾವಿರಾರು ಪ್ರಯಾಣಿಕರಿಗೆ ಇದು ಮಹತ್ತರ ಅನುಕೂಲವಾಗಲಿದೆ. […] The post ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆ : ಜನರ ದಶಕಗಳ ಕನಸು ನನಸು- ಸಂಸದ ಡಾ ಸಿ ಎನ್ ಮಂಜುನಾಥ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕೃಷಿ ಪಂಪ್ ಸೆಟ್ ಗಳಿಗೆ ನಿರಂತರ ವಿದ್ಯುತ್ ಪೂರೈಸಿ : ಡಾ.ಕುಮಾರ
Next Article
ಸಾಮಾಜಿಕ ನ್ಯಾಯದಂತೆ ರಾಜಕೀಯ ಅಧಿಕಾರ ದೊರೆಯಬೇಕಿದೆ- MLC ಡಾ.ಯತೀಂದ್ರ ಸಿದ್ದರಾಮಯ್ಯ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment