ಶೃಂಗೇರಿ ಶಾಸಕ ಜೀವರಾಜ್ ಮೇಲಿನ ಎಫ್ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ

5 months ago

38

0

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿರುವ ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ಸಂಬಂಧ ಶಾಸಕ ಜೀವರಾಜ್ ಮೇಲೆ ದಾಖಲಾಗಿದ್ದ ಎಫ್ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಅಂಚೆ ಮತಗಳನ್ನು ತಿರುಚಿದ್ದಾರೆ ಎಂದು ಆರೋಪದ ಮೇಲೆ ಶೃಂಗೇರಿ ಶಾಸಕ ಜೀವರಾಜ್ ಮೇಲೆ ಎಫ್ಐಆರ್‌ ದಾಖಲಾಗಿತ್ತು. ಈ ಸಂಬಂಧ ಪ್ರಕರಣ ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀಶಾನಂದ ಅವರ ರಜಾಕಾಲದ ಪೀಠ, ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿ, […] The post ಶೃಂಗೇರಿ ಶಾಸಕ ಜೀವರಾಜ್ ಮೇಲಿನ ಎಫ್ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.