ಪ್ರವಾಸೋದ್ಯಮ ಸಚಿವರಿಗೆ ಸ್ವಾಗತ

5 months ago

43

0

ಮಂಗಳೂರು, ಮೇ 6: ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್ ಅವರ ಉಡುಪಿ ಜಿಲ್ಲೆಯ ಭೇಟಿಯ ಪ್ರಯುಕ್ತ ಬುಧವಾರ ಬೆಳಿಗ್ಗೆ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡು ಸ್ವಾಗತಿಸಲಾಯಿತು. ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಎಂ ಎ ಗಫೂರ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಮುಖಂಡರುಗಳಾದ ಅಶೋಕ್ ಕುಮಾರ್ ಕೊಡವೂರು, ಹರಿಪ್ರಸಾದ್ ರೈ, ಮುರಳಿ ಶೆಟ್ಟಿ, ಕರ್ನಾಟಕ ಕ್ರಿಸ್ಚಿಯನ್ ಅಭಿವೃದ್ಧಿ ನಿಗಮದ ಸದಸ್ಯ ಪ್ರಶಾಂತ್ ಜತ್ತನ್ನ, ಮುಂತಾದವರು ಉಪಸ್ಥಿತರಿದ್ದರು. The post ಪ್ರವಾಸೋದ್ಯಮ ಸಚಿವರಿಗೆ ಸ್ವಾಗತ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬೆಂಗಳೂರು ಮುಂದಿನ 9 ವರ್ಷಗಳಲ್ಲಿ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುವ ನಗರ.!
Next Article
ಕುಡಿಯುವ ನೀರಿನ ಸಮಸ್ಯೆ ಇರುವ ಹಳ್ಳಿಗಳಲ್ಲಿ 24 ಗಂಟೆಯೊಳಗೆ ಸಮಸ್ಯೆ ನಿವಾರಿಸಿ | ಗೋವಿಂದ ಎಂ ಕಾರಜೋಳ ಸೂಚನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment