ನನ್ನ ಅಜ್ಜನ ರೀತಿ ಅಜಾತಶತ್ರು ಆಗ್ತೇನೆ, ಅದೇ ನನ್ನ ಉದ್ದೇಶ-ನೂತನ ಶಾಸಕ ಸಮರ್ಥ್ ಶಾಮನೂರು

5 months ago

48

0

ದಾವಣಗೆರೆ,ಮೇ,6,2026 (www.justkannada.in):  ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿದ್ದು ತಮ್ಮ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ನೂತನ ಶಾಸಕ ಸಮರ್ಥ್ ಶಾಮನೂರು,  ಅಭಿವೃದ್ದಿ ಕೆಲಸ ಮಾಡುವ ಸಾಮರ್ಥ್ಯವಿದೆ ಎಂದು ಗೆಲ್ಲಿಸಿದ್ದಾರೆ. ನನ್ನ ಅಜ್ಜನ ರೀತಿಯಲ್ಲಿ ಅಜಾತಶತ್ರು ಆಗುತ್ತೇನೆ.  ಅದೇ ನನ್ನ ಉದ್ದೇಶ  ಎಂದಿದ್ದಾರೆ. ಜನರ ಪಾಲಿಗೆ ನಮ್ಮ ಮನೆ ಮತ್ತು ಮನಸ್ಸಿನ ಬಾಗಿಲು ತೆರೆದಿರುತ್ತದೆ. ಯಾರೇ ಬಂದರೂ ನಮ್ಮ ಮನೆಯ ಬಾಗಿಲು […] The post ನನ್ನ ಅಜ್ಜನ ರೀತಿ ಅಜಾತಶತ್ರು ಆಗ್ತೇನೆ, ಅದೇ ನನ್ನ ಉದ್ದೇಶ-ನೂತನ ಶಾಸಕ ಸಮರ್ಥ್ ಶಾಮನೂರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಹೈ ಕಮಾಂಡ್ ಹೇಳಿದ್ರೆ 5 ವರ್ಷ ಇರ್ತೇನೆ: ರಾಹುಲ್ ಗಾಂಧಿ ಕರೆದ್ರೆ ದೆಹಲಿಗೆ -ಸಿಎಂ ಸಿದ್ದರಾಮಯ್ಯ
Next Article
ಶಿವಮೊಗ್ಗ ಟು ಚೆನ್ನೈ: ಮಲೆನಾಡಿನ ಜೈಲಿನಲ್ಲಿ ಗರ್ಜಿಸಿದ್ದ ‘ಮಾಸ್ಟರ್’ ಈಗ ತಮಿಳುನಾಡಿನ ರಾಜಕೀಯ ಲೀಡರ್!

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment