ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆಗಾಗಿ ಕಲಬುರಗಿ–ದಾಂಡೇಲಿ ಮಧ್ಯೆ ಬಸ್ ಸಂಚಾರ ಆರಂಭ

5 months ago

34

0

ಹೊಸದಿಗಂತ ವರದಿ ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ–1ರ ವ್ಯಾಪ್ತಿಯ ಕಲಬುರಗಿ ಘಟಕ–1ರಿಂದ ಕಲಬುರಗಿಯಿಂದ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಗೆ ಪ್ರೇಕ್ಷಣಿಯ ಸ್ಥಳಗಳ ವೀಕ್ಷಣೆಗಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಮೇ 1ರಿಂದ ಕಲಬುರಗಿ–ದಾಂಡೇಲಿ ನಾನ್ ಎಸಿ ಸ್ಲೀಪರ್ ಬಸ್ ಪ್ರಾರಂಭಿಸಿ ಕಾರ್ಯಾಚರಣೆ ಮಾಡಲಾಗುತ್ತಿದೆ. ಈ ಬಸ್ ಜೇವರ್ಗಿ, ಶಹಾಪುರ, ಲಿಂಗಸೂಗುರು, ಕುಷ್ಟಗಿ, ಗದಗ, ಹುಬ್ಬಳ್ಳಿ, ಧಾರವಾಡ ಮಾರ್ಗವಾಗಿ ಸಂಚರಿಸುತ್ತದೆ. ಕಲಬುರಗಿ ಬಸ್ ನಿಲ್ದಾಣದಿಂದ ರಾತ್ರಿ 10 ಗಂಟೆಗೆ ಹೊರಟು ಬೆಳಿಗ್ಗೆ 8.30ಕ್ಕೆ ದಾಂಡೇಲಿ ತಲುಪಲಿದೆ. […] The post ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆಗಾಗಿ ಕಲಬುರಗಿ–ದಾಂಡೇಲಿ ಮಧ್ಯೆ ಬಸ್ ಸಂಚಾರ ಆರಂಭ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
UPSC Static Quiz – Art and Culture : 6 May 2026
Next Article
UPSC Insta–DART (Daily Aptitude and Reasoning Test) 6 May 2026

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment