ಬಿಎಸ್ವೈ ಅಭಿಮಾನೋತ್ಸವ | ಪಶ್ಚಿಮ ಬಂಗಾಳದಿಂದ ಚಿತ್ರದುರ್ಗಕ್ಕೆ ಅಮಿತ್ ಶಾ ಯಾತ್ರೆ

5 months ago

33

0

CHITRADURGA NEWS | 06 MAY 2026 ಚಿತ್ರದುರ್ಗ: ಮೇ.9ರಂದು ಬೆಳಿಗ್ಗೆ ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ನಡೆಯಲಿದೆ. ಆದ್ದರಿಂದ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್‍ವೈ ಅಭಿಮಾನೋತ್ಸವವು ಬೆಳಿಗ್ಗೆಯ ಬದಲಾಗಿ ಮಧ್ಯಾಹ್ನ 2 ಗಂಟೆಯಿಂದ 5 ಗಂಟೆಯವರೆಗೆ ನಡೆಯಲಿದೆ.  ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ 06 | ಮೆಕ್ಕೆಜೋಳ ರೇಟ್… 3.45ರವೇಳೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೀ ಅವರು ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಯಡಿಯೂರಪ್ಪ ಅಭಿಮಾನೋತ್ಸವಕ್ಕೆ 10 ಸಾವಿರ ಬಸ್, 50 ಸಾವಿರ ಕಾರು | 2 ಕೃತಿ ಬಿಡುಗಡೆ
Next Article
ಮಾರುಕಟ್ಟೆ ಧಾರಣೆ | ಮೇ 06 | ಮೆಕ್ಕೆಜೋಳ ರೇಟ್…

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment