ಡಿಎಂಕೆ ಜತೆ ಮೈತ್ರಿ ಕಡಿದುಕೊಂಡ ಕಾಂಗ್ರೆಸ್‌ | ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ‘ಕೈ’ ಬೆಂಬಲ

5 months ago

36

0

ತಮಿಳುನಾಡಿನ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಸುದೀರ್ಘ ಕಾಲದ ಡಿಎಂಕೆ ಮೈತ್ರಿಯನ್ನು ಕಡಿದುಕೊಂಡಿರುವ ಕಾಂಗ್ರೆಸ್ ಬುಧವಾರ ನಟ ಹಾಗೂ ರಾಜಕಾರಣಿ ಜೋಸೆಫ್ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ) ಪಕ್ಷಕ್ಕೆ ಬೆಂಬಲ ಸೂಚಿಸಿದೆ. ತಮಿಳುನಾಡಿನಲ್ಲಿ ಮುಂದಿನ ಸರ್ಕಾರ ರಚಿಸಲು ಟಿವಿಕೆಗೆ ಬೆಂಬಲ ನೀಡುವುದಾಗಿ ಘೋಷಿಸಿರುವ ಕಾಂಗ್ರೆಸ್, ಈ ಹೊಸ ಮೈತ್ರಿಯು 2029ರ ಲೋಕಸಭಾ ಚುನಾವಣೆಗೂ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದೆ. ತಮಿಳುನಾಡು ಕಾಂಗ್ರೆಸ್ ಉಸ್ತುವಾರಿ ಗಿರೀಶ್ ಚೋಡಂಕರ್ ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. “ಭಾರತದ ಸಂವಿಧಾನವನ್ನು […] The post ಡಿಎಂಕೆ ಜತೆ ಮೈತ್ರಿ ಕಡಿದುಕೊಂಡ ಕಾಂಗ್ರೆಸ್‌ | ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ‘ಕೈ’ ಬೆಂಬಲ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮೇ 9 ಕ್ಕೆ ಟಿ.ತಿಮ್ಮೇಗೌಡ ಜನಮುಖಿ ಆಡಳಿತ ಪ್ರಶಸ್ತಿ ಪ್ರದಾನ
Next Article
ದಕ್ಷಿಣಕ್ಕೆ ಸೂಪರ್ ಸ್ಪೆಷಲಿಟಿ ಆಸ್ಪತ್ರೆ ಮತ್ತು ಕಾಲೇಜು ಮಂಜೂರಾತಿಗೆ ಕೆ.ಅಬ್ದುಲ್ ಜಬ್ಬಾರ್ ಮನವಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment