ದಕ್ಷಿಣಕ್ಕೆ ಸೂಪರ್ ಸ್ಪೆಷಲಿಟಿ ಆಸ್ಪತ್ರೆ ಮತ್ತು ಕಾಲೇಜು ಮಂಜೂರಾತಿಗೆ ಕೆ.ಅಬ್ದುಲ್ ಜಬ್ಬಾರ್ ಮನವಿ

5 months ago

46

0

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಬಿಡುಗಡೆ ಮಾಡಿರುವ 100 ಕೋಟಿ ರೂ., ಅನುದಾನದಲ್ಲಿ ಕ್ಷೇತ್ರದ ಸಾರ್ವಜನಿಕರಿಗೆ ಅತ್ಯಗತ್ಯವಾಗಿರುವ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡುವಂತೆ ವಿಧಾನ ಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ ವಿನಂತಿಸಿದ್ದಾರೆ.   ​Read also : ಸೆಪ್ಟೆಂಬರ್ 30 ರವರೆಗೆ ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ ಭಾಗದಲ್ಲಿ ಸುಸಜ್ಜಿತ ಸೂಪರ್ ಸ್ಪೆಷಲಿಟಿ ಆಸ್ಪತ್ರೆಯ ಕೊರತೆ ಎದ್ದು ಕಾಣುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಡಿಎಂಕೆ ಜತೆ ಮೈತ್ರಿ ಕಡಿದುಕೊಂಡ ಕಾಂಗ್ರೆಸ್‌ | ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ‘ಕೈ’ ಬೆಂಬಲ
Next Article
ಸೆಪ್ಟೆಂಬರ್ 30 ರವರೆಗೆ ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment