ಸಾರ್ವಜನಿಕರೇ ಎಚ್ಚರ: ಮೂತ್ರ ವಿಸರ್ಜನೆ ತಡೆಗೆ ಮೈಸೂರು ಪಾಲಿಕೆ ವಿನೂತನ ಕ್ರಮ

5 months ago

44

0

ಮೈಸೂರು,ಮೇ,6,2026 (www.justkannada.in):  ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ತಡೆದು ದುರ್ವಾಸನೆ ನಿವಾರಣೆಗೆ ಮೈಸೂರು ಮಹಾನಗರ ಪಾಲಿಕೆ ವಿನೂತನ ಯೋಜನೆ ಜಾರಿಗೆ ತಂದಿದೆ. ಇನ್ಮುಂದೆ ಖಾಲಿ ಕಾಂಪೌಂಡ್‌ಗಳ ಮುಂದೆ ನಿಂತು ಮೂತ್ರ ವಿಸರ್ಜನೆ ಮಾಡುವ ಮುನ್ನ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮೈಸೂರು ಕೇಂದ್ರ ಬಸ್ ನಿಲ್ದಾಣದ ಮುಂಭಾಗದ ಸುಮಾರು 80 ಮೀಟರ್ ಉದ್ದದ ಕಾಂಪೌಂಡ್‌ ಗೆ ಸ್ಟೇನ್‌ ಲೆಸ್ ಸ್ಟೀಲ್ ರಿಫ್ಲಕ್ಷನ್ ಶೀಟ್‌ ಗಳನ್ನು ಅಳವಡಿಸಲಾಗಿದ್ದು, ಕನ್ನಡಿಯ ಮಾದರಿಯಲ್ಲಿ ಪ್ರತಿಬಿಂಬ ಕಾಣುವಂತೆ ವ್ಯವಸ್ಥೆ ಮಾಡಲಾಗಿದೆ. ಅದರ […] The post ಸಾರ್ವಜನಿಕರೇ ಎಚ್ಚರ: ಮೂತ್ರ ವಿಸರ್ಜನೆ ತಡೆಗೆ ಮೈಸೂರು ಪಾಲಿಕೆ ವಿನೂತನ ಕ್ರಮ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
DMK ಬೆನ್ನಿಗೆ ಚೂರಿ ಹಾಕಿ ಕಾಂಗ್ರೆಸ್ ಗೆದ್ದೆತ್ತಿನ ಬಾಲ ಹಿಡಿದಿದೆ-ಆರ್.ಅಶೋಕ್ ವ್ಯಂಗ್ಯ
Next Article
TVK ಜೊತೆ ಕಾಂಗ್ರೆಸ್ ಮೈತ್ರಿಯ ಉದ್ದೇಶ ಬಹಿರಂಗಪಡಿಸಿದ ಡಿಸಿಎಂ ಡಿಕೆ ಶಿವಕುಮಾರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment