ಸರ್ಕಾರದ ಯೋಜನೆಗಳಿಗೆ ಜನರ ಮೆಚ್ಚುಗೆ: ಜನಾಶೀರ್ವಾದದಿಂದ ಪಕ್ಷಕ್ಕೆ  ಗೆಲುವು-ಸಿಎಂ ಸಿದ್ದರಾಮಯ್ಯ

5 months ago

36

0

ಮೈಸೂರು, ಮೇ, 06,2026 (www.justkannada.in): ಕಾಂಗ್ರೆಸ್ ಸರ್ಕಾರದ ಯೋಜನೆಗಳು ಜನಮೆಚ್ಚುಗೆಗೆ ಪಾತ್ರವಾಗಿದ್ದು, ಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಉಪಚುನಾವಣೆ ಗೆಲುವು ರಾಜ್ಯದ ಜನರು ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಮೆಚ್ಚಿಕೊಂಡಿರುವುದನ್ನು ಸೂಚಿಸುತ್ತದೆ. ವಿಪಕ್ಷಗಳ ಯಾವುದೇ ತಂತ್ರಗಾರಿಕೆ ನಡೆಯುವುದಿಲ್ಲ. ಅವರು ಕೇವಲ ಕುತಂತ್ರಗಳನ್ನಷ್ಟೇ ಮಾಡುತ್ತಾರೆ ಎಂದರು. ಸಿಎಂ ಬದಲಾವಣೆ-ವರಿಷ್ಠರ ತೀರ್ಮಾನಕ್ಕೆ ಬದ್ಧ ಮುಖ್ಯಮಂತ್ರಿ ಬದಲಾವಣೆ ವಿಷಯದ […] The post ಸರ್ಕಾರದ ಯೋಜನೆಗಳಿಗೆ ಜನರ ಮೆಚ್ಚುಗೆ: ಜನಾಶೀರ್ವಾದದಿಂದ ಪಕ್ಷಕ್ಕೆ  ಗೆಲುವು-ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸಿಎಂ, ಡಿಸಿಎಂ ದಯವಿಟ್ಟು ನನ್ನನ್ನು ಬದುಕಲು ಬಿಡಿ- ಶಾಸಕ ಜೀವರಾಜ್
Next Article
ಮೋದಿ – ವಿಜಯ್ ಸಾಮ್ಯತೆ: ಸೋಷಿಯಲ್ ಮೀಡಿಯಾ ಶಕ್ತಿಯನ್ನೇ ನಂಬಿದ ಇಬ್ಬರು ನಾಯಕರು!

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment