ರೈಲಿನಲ್ಲಿ ಸೀಟಿನ ವಿಚಾರಕ್ಕೆ ಜಗಳ: ಆರು ಮಂದಿ ಪ್ರಯಾಣಿಕರಿಗೆ ಗಾಯ

5 months ago

40

0

ಹೊಸ ದಿಗಂತ ವರದಿ, ಮಂಡ್ಯ: ಸೀಟಿನ ವಿಚಾರಕ್ಕೆ ಪ್ರಯಾಣಿಕರ ನಡುವೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಪರಿಣಾಮ ಯುವಕರ ಗುಂಪು ಪ್ರಯಾಣಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ರಾಜರಾಣಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮದ್ದೂರಿನ ಚನ್ನೇಗೌಡನದೊಡ್ಡಿ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ. ಮಂಡ್ಯದಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದ ಮಧುಗಿರಿ ತಾಲೂಕಿನ ಬಡವನಹಳ್ಳಿಯ ಶಿವಕುಮಾರ್ (44), ಚನ್ನೇಗೌಡನದೊಡ್ಡಿಯ ಗೇಟ್‌ಮನ್ ಕುಮಾರ (36), ಚನ್ನೇಗೌಡನದೊಡ್ಡಿಯ ಶಿವಕುಮಾರ್ (40) ಹಾಗೂ ಯುವಕರಾದ ಮೈಸೂರಿನ ಗೌಸಿಯಾನಗರದ […] The post ರೈಲಿನಲ್ಲಿ ಸೀಟಿನ ವಿಚಾರಕ್ಕೆ ಜಗಳ: ಆರು ಮಂದಿ ಪ್ರಯಾಣಿಕರಿಗೆ ಗಾಯ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಬನಾನ ಕೇಕ್​, ಬೆಣ್ಣೆ ಬಿಸ್ಕತ್​ ಸೇರಿದಂತೆ ಇನ್ನಿತರೆ ಬೇಕರಿ ಉತ್ಪನ್ನಗಳನ್ನು ತಯಾರಿಸಲು ಆಸಕ್ತಿ ಇದೆಯೇ, ಹಾಗಾದರೆ ಈ ಸುದ್ದಿ ಓದಿ
Next Article
ಚಿಪ್ಪು ಹಂದಿಯ ಚಿಪ್ಪು ಮಾರಾಟಕ್ಕೆ ಯತ್ನ: ಕಾರು ಸಹಿತ ಮೂವರ ಬಂಧನ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment