ಪ್ರಾಣಕ್ಕೆ ಕುತ್ತು ತಂದ ಸ್ಕಿಪ್ಪಿಂಗ್ ಹಗ್ಗ: ವಿದ್ಯುತ್ ತಂತಿ ತಗುಲಿ ಬಾಲಕಿ ಸಾವು

5 months ago

37

0

ಹೊಸ ದಿಗಂತ ವರದಿ,ಬೆಳಗಾವಿ: ವಿದ್ಯುತ್ ತಂತಿ ತಗುಲಿ 9 ವರ್ಷದ ಬಾಲಕಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಸಾನ್ವಿ ಕಾಂಬಳೆ (9) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಆಟವಾಡುತ್ತಿದ್ದಾಗ, ಮನೆಯ ಮೇಲಿದ್ದ ವಿದ್ಯುತ್ ತಂತಿಯ ಮೇಲೆ ಸ್ಕಿಪ್ಪಿಂಗ್ ಹಗ್ಗ ಬಿದ್ದಿದೆ. ಹಗ್ಗವನ್ನು ತೆಗೆದುಕೊಳ್ಳಲು ಮೇಲಕ್ಕೆ ಹೋದಾಗ ಬಾಲಕಿಗೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ, ಪರಿಣಾಮ ಮನೆಯ ಮೇಲಿಂದ ಕೆಳಗೆ ಬಿದ್ದ ಕೂಡಲೇ ತಕ್ಷಣವೇ ಬಾಲಕಿಯನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ […] The post ಪ್ರಾಣಕ್ಕೆ ಕುತ್ತು ತಂದ ಸ್ಕಿಪ್ಪಿಂಗ್ ಹಗ್ಗ: ವಿದ್ಯುತ್ ತಂತಿ ತಗುಲಿ ಬಾಲಕಿ ಸಾವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಚಿಪ್ಪು ಹಂದಿಯ ಚಿಪ್ಪು ಮಾರಾಟಕ್ಕೆ ಯತ್ನ: ಕಾರು ಸಹಿತ ಮೂವರ ಬಂಧನ
Next Article
ಹೆಂಡತಿಗೆ ಪ್ರೀತಿಯಿಂದ ಕೋವಾ ತಿನ್ನಿಸಿ ಕೊಂದೇ ಬಿಟ್ಟ ಪಾಪಿ ಪತಿ! ದಪ್ಪಗಿರೋದು ತಪ್ಪಾ?

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment