ಡಿಜಿಪಿ ರಾಮಚಂದ್ರ ರಾವ್ ಅಮಾನತು ರದ್ದು: ಮತ್ತೆ ಸೇವೆಗೆ ನಿಯೋಜನೆಗೊಳಿಸಿದ ರಾಜ್ಯ ಸರ್ಕಾರ

5 months ago

35

0

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರೀ ಸದ್ದು ಮಾಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಡಾ. ಕೆ. ರಾಮಚಂದ್ರ ರಾವ್ ಅವರ ರಾಸಲೀಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಅಮಾನತುಗೊಂಡಿರುವ ಅಧಿಕಾರಿಯನ್ನು ಮತ್ತೆ ಸೇವೆಗೆ ನಿಯೋಜನೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಡಿಜಿಪಿ ದರ್ಜೆಯ ಅಧಿಕಾರಿಯಾಗಿದ್ದ ಕೆ. ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರ, ಅವರನ್ನು ಸೇವೆಯಿಂದ ಅಮಾನತುಗೊಳಿಸಿತ್ತು. […] The post ಡಿಜಿಪಿ ರಾಮಚಂದ್ರ ರಾವ್ ಅಮಾನತು ರದ್ದು: ಮತ್ತೆ ಸೇವೆಗೆ ನಿಯೋಜನೆಗೊಳಿಸಿದ ರಾಜ್ಯ ಸರ್ಕಾರ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮರೆತೇಬಿಟ್ಟಿದ್ದ ಕಡೆಯುವ ಕಲ್ಲನ್ನು ಸಿಲಿಕಾನ್ ಸಿಟಿಯಲ್ಲಿ ನೆನಪಿಸಿದರು ಈ ಹಿರಿಯ!
Next Article
ಶಾಸಕರ ಉಚಿತ ಟಿಕೆಟ್‌ ವ್ಯಾಮೋಹಕ್ಕೆ ಐಪಿಎಲ್ ಮ್ಯಾಚ್ ಶಿಫ್ಟ್: ನಿಖಿಲ್ ಕುಮಾರಸ್ವಾಮಿ ಕಿಡಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment