ಜೀವರಾಜ್ ಪ್ರಮಾಣವಚನ ಸ್ವೀಕಾರಕ್ಕೆ ತನ್ನಿಂದ ವಿಳಂಬವಾಗಿಲ್ಲ: ಸ್ಪೀಕರ್ ಯು.ಟಿ.ಖಾದರ್

5 months ago

35

0

ಹೊಸ ದಿಗಂತ ವರದಿ, ಮಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಜೀವರಾಜ್ ಅವರ ಪ್ರಮಾಣವಚನ ಸ್ವೀಕಾರಕ್ಕೆ ತನ್ನಿಂದ ಯಾವುದೇ ವಿಳಂಬವಾಗಿಲ್ಲ. ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಲ್ಲೇ ಕಾರ್ಯನಿರ್ವಹಿಸಬೇಕಾದ ಜವಾಬ್ದಾರಿ ನನ್ನ ಮೇಲಿದ್ದು, ಅದರಂತೆ ನಡೆದುಕೊಂಡಿದ್ದೇನೆ ಎಂದು ವಿಧಾನ ಸ್ಪೀಕರ್ ಯು.ಟಿ.ಖಾದರ್ ಸ್ಪಷ್ಟಪಡಿಸಿದ್ದಾರೆ. ಮಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ಮತ್ತು ಸಂಸದೀಯ ವ್ಯವಸ್ಥೆಯು ವಿಶ್ವಾಸದ ಮೇಲೆ ನಡೆಯಬೇಕು. ವಿಶ್ವಾಸವಿಲ್ಲದಿದ್ದರೆ ವ್ಯವಸ್ಥೆ ಬಲಿಷ್ಠವಾಗಲು ಸಾಧ್ಯವಿಲ್ಲ ಎಂದರು. ಜೀವರಾಜ್ ಅವರು ಮಂಗಳವಾರ ಪೂರ್ವಾಹ್ನ 11 ಗಂಟೆಗೆ ಅರ್ಜಿ ನೀಡಿದ್ದಾರೆ. […] The post ಜೀವರಾಜ್ ಪ್ರಮಾಣವಚನ ಸ್ವೀಕಾರಕ್ಕೆ ತನ್ನಿಂದ ವಿಳಂಬವಾಗಿಲ್ಲ: ಸ್ಪೀಕರ್ ಯು.ಟಿ.ಖಾದರ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕೇಂದ್ರ ಸಚಿವರ ಹೆಸರಿನಲ್ಲಿ ನಕಲಿ ವಿಡಿಯೋ: ಮೋಸದ ಜಾಲಕ್ಕೆ ಬಿದ್ದು 7.9 ಲಕ್ಷ ಕಳೆದುಕೊಂಡ ವ್ಯಕ್ತಿ
Next Article
ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವಕ್ಕೆ ಭರದ ಸಿದ್ಧತೆ: 10 ಲಕ್ಷಕ್ಕೂ ಅಧಿಕ ಅಭಿಮಾನಿಗಳು ಭಾಗಿ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment