ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ

5 months ago

46

0

ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್‌ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Summer Camp: ಸರ್ಕಾರಿ ಶಾಲೆಯ ಮಕ್ಕಳಿಗೆ ಸಿಕ್ತು ಈ ಹೈಟೆಕ್ ತರಬೇತಿ, ರಾಜ್ಯದ ಅತಿ ವಿಶೇಷ 'ಬೇಸಿಗೆ ಬೆಸುಗೆ' ಶಿಬಿರ ಇದು!
Next Article
ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment