ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

5 months ago

55

0

ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ. 90ರ ದಶಕದಲ್ಲಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
Next Article
ಶಿಕ್ಷಣ ಸಂಪದ ಸರಣಿ ಕಾರ್ಯಕ್ರಮ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment