ಉಡುಪಿಯ ಹಲವೆಡೆ ಗುಡುಗು ಸಹಿತ ಮಳೆ

5 months ago

41

0

ಉಡುಪಿ, ಮೇ 7: ಉಡುಪಿ ಜಿಲ್ಲೆಯ ಹಲವೆಡೆ ಗುರುವಾರ ಬೆಳಿಗ್ಗೆ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ. ಮಣಿಪಾಲ, ಪೆರ್ಡೂರು, ಕಾರ್ಕಳ, ಉಡುಪಿ, ಮಲ್ಪೆ ಸೇರಿದಂತೆ ವಿವಿಧೆಡೆ ಗುಡುಗು ಸಹಿತ ಮಳೆಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮೇ 9 ರವರೆಗೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. The post ಉಡುಪಿಯ ಹಲವೆಡೆ ಗುಡುಗು ಸಹಿತ ಮಳೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಶಿಕ್ಷಣ ಸಂಪದ ಸರಣಿ ಕಾರ್ಯಕ್ರಮ
Next Article
ಉಡುಪಿ ನಗರಸಭೆ- ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment