ಗ್ರಾಹಕ ನ್ಯಾಯಾಲಯ:ಚೀಟಿ ಹಣ ಮರುಪಾವತಿಗೆ ಸೂಚನೆ

5 months ago

42

0

ದಾವಣಗೆರೆ, ಮೇ 07 : ಚೀಟಿ ಅವಧಿ ಮುಕ್ತಾಯವಾದರೂ ಹಣ ಮರು ಪಾವತಿಸದೆ ಸೇವಾನ್ಯೂನತೆ ಎಸಗಿದ ಚನ್ ನಗಿರಿಯ ನಿತ್ಯೋತ್ಸವ ಚಿಟ್ ಫಂಡ್ ಪ್ ರೈ.ಲಿ. ಸಂಸ್ಥೆಗೆ ಜಿಲ್ಲಾ ಗ್ರಾಹಕರ  ವ್ಯಾಜ್ಯಗಳ ಪರಿಹಾರ ಆಯೋಗವು ಭಾರೀ  ದಂಡ ವಿಧಿಸಿದೆ. ಚನ್ನ ಗಿರಿಯ ಶ್ರೀಮತಿ ಜಬೀನ್ ಖಾನಂ ಅವರು  ಸದರಿ ಸಂಸ್ಥೆಯಲ್ಲಿ 50 ಲಕ್ಷರೂ. ಮೊ ತ್ತದ ಚೀಟಿಗೆ ಮಾಸಿಕ 2 ಲಕ್ಷ ರೂ. ನಂ ತೆ 25 ಕಂತುಗಳನ್ನು ಪಾವತಿಸಿದ್ದರು. ಚೀಟಿ ಮುಕ್ತಾಯದ ನಂತರ ಹಣ ನೀಡದ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸ್ವಲ್ಪ ಯೋಚಿಸಿ……..
Next Article
ಸಣ್ಣ ಉದ್ಯಮಿಗಳಿಗೆ ಆರ್ಥಿಕ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment