ಅಮಾನತ್ತಾಗಿದ್ದ ಹೆಡ್ ಕಾನ್ಸ್ ಟೇಬಲ್ ಕಾಣೆ: ಪ್ರಕರಣ ದಾಖಲು

5 months ago

24

0

ಮೈಸೂರು,ಮೇ,7,2026 (www.justkannada.in):  ಅಮಾನತಿನಲ್ಲಿರುವ ನಗರ ಸಶಸ್ತ್ರ ಮೀಸಲು ಪಡೆ (ಸಿಎಆರ್) ಹೆಡ್ ಕಾನ್ಸ್ ಟೇಬಲ್ ಧನಂಜಯ್ ಕಾಣೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಅವರ ಪತ್ನಿ ರಾಜೇಶ್ವರಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ದಾಖಲಿಸಿದ್ದಾರೆ. ಕಾಣೆಯಾಗಿರುವ ಧನಂಜಯ್ ಅವರು ದೇವರಾಜ ಪೊಲೀಸ್ ಠಾಣೆಯಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲವು ದಿನಗಳ ಹಿಂದೆ ಕರ್ತವ್ಯದ ವೇಳೆ ದೇವರಾಜ ಠಾಣೆಯ ಸಿಬ್ಬಂದಿ ಉಮೇಶ್ ಹಾಗೂ ಧನಂಜಯ್ ನಡುವೆ 112 ಗರುಡ ವಾಹನದಲ್ಲಿ ಕ್ಷುಲ್ಲಕ ಕಾರಣಕ್ಕೆ ವಾಗ್ವಾದ ನಡೆದು, […] The post ಅಮಾನತ್ತಾಗಿದ್ದ ಹೆಡ್ ಕಾನ್ಸ್ ಟೇಬಲ್ ಕಾಣೆ: ಪ್ರಕರಣ ದಾಖಲು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸೀಳು ತುಟಿ ಮತ್ತು ಸೀಳು ಅಂಗುಳ ಸಮಸ್ಯೆ: ಸಮಗ್ರ ಚಿಕಿತ್ಸೆಯ ಅತ್ಯಗತ್ಯ-ಸಚಿವ ದಿನೇಶ್ ಗುಂಡೂರಾವ್
Next Article
ಪೋಕ್ಸೋ ಕೇಸ್ ಎದುರಿಸುತ್ತಿರುವವರಿಗೆ ಅಭಿಮಾನೋತ್ಸವ: ಕೇಂದ್ರ ಗೃಹ ಸಚಿವರೇ ಬರುತ್ತಿರುವುದು ಹಾಸ್ಯಸ್ಪದ- ಹೆಚ್ ವಿಶ್ವನಾಥ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment