ಪೋಕ್ಸೋ ಕೇಸ್ ಎದುರಿಸುತ್ತಿರುವವರಿಗೆ ಅಭಿಮಾನೋತ್ಸವ: ಕೇಂದ್ರ ಗೃಹ ಸಚಿವರೇ ಬರುತ್ತಿರುವುದು ಹಾಸ್ಯಸ್ಪದ- ಹೆಚ್ ವಿಶ್ವನಾಥ್

5 months ago

30

0

ಮೈಸೂರು,ಮೇ,7,2026 (www.justkannada.in):  ಪೋಕ್ಸೋ ಕೇಸ್ ಎದುರಿಸುತ್ತಿರುವವರಿಗೆ ಅಭಿಮಾನೋತ್ಸವ ನಡೆಸುತ್ತಿರುವುದು ಮತ್ತು ಈ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವರೇ ಬರುತ್ತಿರುವುದು ಹಾಸ್ಯಸ್ಪದ ಮತ್ತು ದುರಂತ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಕುಟುಕಿದ್ದಾರೆ. ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮತನಾಡಿದ ಹೆಚ್.ವಿಶ್ವನಾಥ್, ಫೋಕ್ಸೋ ಪ್ರಕರಣದಲ್ಲಿ ಸಿಲುಕಿರುವವರಿಗೆ ಅಭಿನಂದನಾ ಸಮಾರಂಭ ಮಾಡುತ್ತಿದ್ದಾರೆ. ಇದಕ್ಕೆ ಕೇಂದ್ರ ಗೃಹ ಸಚಿವರೇ ಬರುತ್ತಿದ್ದಾರೆ. ಇದು ದುರಂತ. ಅಪ್ರಾಪ್ತ ಹೆಣ್ಣುಮಕ್ಕಳ ರಕ್ಷಣೆಗಾಗಿ ಜಾರಿ ಮಾಡಿರುವ ಪೋಕ್ಸೋ ಕೇಸ್.  ದೇಶದಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವ ಕಾನೂನನ್ನೇ […] The post ಪೋಕ್ಸೋ ಕೇಸ್ ಎದುರಿಸುತ್ತಿರುವವರಿಗೆ ಅಭಿಮಾನೋತ್ಸವ: ಕೇಂದ್ರ ಗೃಹ ಸಚಿವರೇ ಬರುತ್ತಿರುವುದು ಹಾಸ್ಯಸ್ಪದ- ಹೆಚ್ ವಿಶ್ವನಾಥ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಅಮಾನತ್ತಾಗಿದ್ದ ಹೆಡ್ ಕಾನ್ಸ್ ಟೇಬಲ್ ಕಾಣೆ: ಪ್ರಕರಣ ದಾಖಲು
Next Article
ಪಕ್ಷದಲ್ಲಿ ಹೈಕಮಾಂಡೇ ಸುಪ್ರೀಂ : ಎಲ್ಲಾ ಅವರೇ ತೀರ್ಮಾನಿಸುತ್ತಾರೆ- ಸಚಿವ ಎಂ.ಬಿ ಪಾಟೀಲ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment