ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಮನೆಗೆ ಮಹಾಲಕ್ಷ್ಮಿ ಆಗಮನ: ಹೆಣ್ಣು ಮಗುವಿಗೆ ಜನ್ಮ ನೀಡಿದ ಪತ್ನಿ ದೆವಿಶಾ ಶೆಟ್ಟಿ!

5 months ago

42

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೀಮ್ ಇಂಡಿಯಾ ಆಟಗಾರ ಸೂರ್ಯ ಕುಮಾರ್ ಯಾದವ್ ಅವರ ಮನೆಯಲ್ಲಿ ಸಂಭ್ರಮ ಮನೆಮಾಡಿದೆ. ಪತ್ನಿ ದೇವಿಶಾ ಶೆಟ್ಟಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಕುರಿತು ಖುಷಿ ಹಂಚಿಕೊಂಡ ಸೂರ್ಯಕುಮಾರ್, ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಮಗುವಿನ ಪುಟ್ಟ ಕೈಯನ್ನು ಹಿಡಿದಿರುವ ಫೋಟೋ ಹಂಚಿಕೊಂಡಿದ್ದಾರೆ. ಜೊತೆಗೆ ನಗು, ಸಂಭ್ರಮ ಮತ್ತು ಕನಸುಗಳೊಂದಿಗೆ ನಮ್ಮ ಪುಟ್ಟ ಮಗಳನ್ನು ಸ್ವಾಗತಿಸುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಕ್ರಿಕೆಟ್ ಲೋಕದ ಗಣ್ಯರು, ಅಭಿಮಾನಿಗಳು ಶುಭಾಶಯಗಳ ಮಳೆ ಸುರಿಸಿದ್ದಾರೆ. […] The post ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಮನೆಗೆ ಮಹಾಲಕ್ಷ್ಮಿ ಆಗಮನ: ಹೆಣ್ಣು ಮಗುವಿಗೆ ಜನ್ಮ ನೀಡಿದ ಪತ್ನಿ ದೆವಿಶಾ ಶೆಟ್ಟಿ! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
Click here to Read More
Previous Article
ಪ್ಲೇಆಫ್ ಆಸೆ ಕೈಚೆಲ್ಲಿದ ಲಕ್ನೋ: ಮುಂದಿನ ಸೀಸನ್ ಕಡೆ ಪಂತ್ ನಡೆ
Next Article
ಲಖನೌ ಗೆ ಠಕ್ಕರ್ ನೀಡಲು ಬೆಂಗಳೂರು ಸಜ್ಜು: ಟಾಸ್ ಗೆದ್ದ ಪಾಟಿದಾರ್ ಬೌಲಿಂಗ್ ಆಯ್ಕೆ

Related ಕ್ರಿಕೆಟ್ Updates:

Are you sure? You want to delete this comment..! Remove Cancel

Comments (0)

    Leave a comment