ಆಪರೇಷನ್ ಸಿಂದೂರ್ ಉಗ್ರರ ವಿರುದ್ಧ ಭಾರತದ ಶೂನ್ಯ ಸಹಿಷ್ಣುತೆಯ ಪ್ರತೀಕ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶ್ಲಾಘನೆ

5 months ago

29

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಯೋತ್ಪಾದನೆ ಮತ್ತು ರಾಷ್ಟ್ರವಿರೋಧಿ ಶಕ್ತಿಗಳ ಎದುರು ಭಾರತ ಎಂದಿಗೂ ಮಣಿಯುವುದಿಲ್ಲ ಎಂಬುದಕ್ಕೆ ‘ಆಪರೇಷನ್ ಸಿಂದೂರ್’ ಒಂದು ದೃಢ ಸಂಕೇತವಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಆಪರೇಷನ್ ಸಿಂದೂರ್ ಕಾರ್ಯಾಚರಣೆ ನಡೆದು ಒಂದು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಹಂಚಿಕೊಂಡಿರುವ ಸಚಿವರು, “ಇದು ಕೇವಲ ಮಿಲಿಟರಿ ಕಾರ್ಯಾಚರಣೆಯಾಗಿರದೆ ದೇಶದ ಏಕತೆ ಮತ್ತು ಧೈರ್ಯದ ಸಂಕೇತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತದ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬಾರದು ಎಂಬ […] The post ಆಪರೇಷನ್ ಸಿಂದೂರ್ ಉಗ್ರರ ವಿರುದ್ಧ ಭಾರತದ ಶೂನ್ಯ ಸಹಿಷ್ಣುತೆಯ ಪ್ರತೀಕ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶ್ಲಾಘನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ: ಸಂಸದ ಯದುವೀರ್ ಒಡೆಯರ್ ಭರವಸೆ
Next Article
ಧರ್ಮಸ್ಥಳ ಪ್ರಕರಣ: ಎಸ್ಐಟಿ ಕಚೇರಿಗೆ ಗಿರೀಶ್ ಮಟ್ಟಣ್ಣನವರ್ ಹಾಜರು, ಮೊಬೈಲ್ ಸ್ವಾಧೀನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment