ಧರ್ಮಸ್ಥಳ ಪ್ರಕರಣ: ಎಸ್ಐಟಿ ಕಚೇರಿಗೆ ಗಿರೀಶ್ ಮಟ್ಟಣ್ಣನವರ್ ಹಾಜರು, ಮೊಬೈಲ್ ಸ್ವಾಧೀನ

5 months ago

26

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಧರ್ಮಸ್ಥಳ ಪ್ರಕರಣ ಸಂಬಂಧ ವಿಚಾರಣೆಗಾಗಿ ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಇಂದು ಬೆಳ್ತಂಗಡಿ ಠಾಣೆಗೆ ಹಾಜರಾಗಿದ್ದಾರೆ. ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಬೆಳಗ್ಗೆ 11 ಗಂಟೆಗೆ ಹಾಜರಾದ ಅವರು, ಅಧಿಕಾರಿಗಳ ವಿಚಾರಣೆ ಎದುರಿಸಿದರು. ಇದನ್ನೂ ಓದಿ: ಪ್ರಕರಣದಲ್ಲಿ ಹಳೆಯ ಆಂಡ್ರಾಯ್ಡ್ ಮೊಬೈಲ್ ಉಪಯೋಗಿಸಿದ್ದನ್ನು ತನಿಖೆಗಾಗಿ ಎಸ್ಐಟಿ ಗೆ ನೀಡಲು ಅವರಿಗೆ ನೋಟೀಸ್ ಜಾರಿ ಮಾಡಲಾಗಿತ್ತು. ಅದರಂತೆ ಎಸ್ಐಟಿ ಕಚೇರಿಗೆ ಹಾಜರಾಗಿರುವ ಗಿರೀಶ್ ಮಟ್ಟಣ್ಣನವರ್ ಮೊಬೈಲ್ ಅನ್ನು ಎಸ್ ಐ.ಟಿ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ವಿಚಾರಣೆ […] The post ಧರ್ಮಸ್ಥಳ ಪ್ರಕರಣ: ಎಸ್ಐಟಿ ಕಚೇರಿಗೆ ಗಿರೀಶ್ ಮಟ್ಟಣ್ಣನವರ್ ಹಾಜರು, ಮೊಬೈಲ್ ಸ್ವಾಧೀನ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಆಪರೇಷನ್ ಸಿಂದೂರ್ ಉಗ್ರರ ವಿರುದ್ಧ ಭಾರತದ ಶೂನ್ಯ ಸಹಿಷ್ಣುತೆಯ ಪ್ರತೀಕ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶ್ಲಾಘನೆ
Next Article
ಬೆಳ್ತಂಗಡಿಯಲ್ಲಿ ಶಾಕಿಂಗ್ ಘಟನೆ: ಮನೆ ಗೋಡೆಯಲ್ಲಿ ಕಂಡಿತು 26 ನಾಗರಹಾವಿನ‌ ಮರಿ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment