ಮಲೇಬೆನ್ನೂರು ಪುರಸಭೆ :ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

5 months ago

36

0

ದಾವಣಗೆರೆ :  ಮಲೇಬೆನ್ನೂರು ಪುರಸಭೆ ವತಿಯಿಂದ 2026-27ನೇ ಸಾಲಿನ ಸಾಮಾನ್ಯ ನಿಧಿ, ಶೇ. 24.10, ಶೇ. 7.25 ಹಾಗೂ ಶೇ. 5ರ ಯೋಜನೆಯಡಿ ವಿವಿಧ  ವೈಯಕ್ತಿಕ ಸೌಲಭ್ಯ ಗಳಿಗಾಗಿ  ಅರ್ಹ ಫಲಾನುಭವಿಗಳಿಂದ ಶಸ್ತ್ರಚಿಕಿತ್ಸೆಗೆ ಒಳಗಾಗುವ ಬಡ ವರ್ಗದ ರೋಗಿಗಳು ಹಾಗೂ ವಿಕಲಚೇತನರಿಗೆ ಧನಸಹಾಯ.  ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ  (ST) ಜನಾಂಗದ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಧನಸಹಾಯ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ನಿಗದಿತ ಅರ್ಜಿ ನಮೂನೆ ಹಾಗೂ ಲಗತ್ತಿಸಬೇಕಾದ ಅಗತ್ಯ ದಾಖಲೆಗಳ ವಿವರಗಳನ್ನು ಮಲೇಬೆನ್ನೂರು ಪುರಸಭೆ ಕಚೇರಿಯಲ್ಲಿ ಅಥವಾ ಪುರಸಭೆಯ ಅಧಿಕೃತ ವೆಬ್‌ಸೈಟ್ http://malebennurutown.mrc.gov.in ಮೂಲಕ ಪಡೆದುಕೊಳ್ಳಬಹುದು. ಇದನ್ನೂ ಓದಿ : ಸಿಪೆಟ್ ಸಂಸ್ಥೆಯಲ್ಲಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ರಾಷ್ಟ್ರಮಟ್ಟದ ಜೆಇಇ (JEE) ಪರೀಕ್ಷೆಯಲ್ಲಿ ದಾವಣಗೆರೆಯ ‘ವಿದ್ವತ್ ಅಕಾಡೆಮಿ’ಗೆ ಪ್ರಥಮ ಹಾಗೂ 3ನೇ ರ‍್ಯಾಂಕ್ ಗರಿ
Next Article
ಸಿಪೆಟ್ ಸಂಸ್ಥೆಯಲ್ಲಿ ವಿವಿಧ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment