ಸಂಚಾರ ಸ್ಥಗಿತಗೊಳಿಸಿರುವ ಬಸ್‌ಗಳ ಮಾಹಿತಿ ನೀಡಲು ಸೂಚನೆ

5 months ago

57

0

ಉಡುಪಿ, ಮೇ 8: ಜಿಲ್ಲೆಯ ವಿವಿಧ ಭಾಗಗಳಿಗೆ ಪರವಾನಿಗೆ ಹೊಂದಿ ಈಗಾಗಲೇ ಸಂಚರಿಸುತ್ತಿದ್ದ ಖಾಸಗಿ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಸಂಚಾರ ಸ್ಥಗಿತಗೊಳಿಸಿದ್ದಲ್ಲಿ ಅಥವಾ ಟ್ರಿಪ್ ಗಳನ್ನು ಕಡಿತಗೊಳಿಸಿದ್ದಲ್ಲಿ, ಸಾರ್ವಜನಿಕರು ಲಭ್ಯವಿದ್ದಲ್ಲಿ ಬಸ್ಸಿನ ನೋಂದಣಿ ಸಂಖ್ಯೆ ಮತ್ತು ಬಸ್ಸಿನ ಹೆಸರು ನಮೂದಿಸಿ ಮೇ 15 ರ ಒಳಗಾಗಿ ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿಗೆ ಲಿಖಿತವಾಗಿ ಮಾಹಿತಿ ನೀಡುವಂತೆ ಪ್ರಭಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. The post ಸಂಚಾರ ಸ್ಥಗಿತಗೊಳಿಸಿರುವ ಬಸ್‌ಗಳ ಮಾಹಿತಿ ನೀಡಲು ಸೂಚನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸತತ ಪರಿಶ್ರಮದಿಂದ ಯಶಸ್ಸು ಸಾಧ್ಯ: ಪಾಂಡುರಂಗ ಪೈ ಸಿದ್ದಾಪುರ
Next Article
ನೂರಕ್ಕೆ ನೂರು ಅಂಕ ಪಡೆದ 54 ವಿದ್ಯಾರ್ಥಿಗಳಿಗೆ ಕಸಾಪ ಗೌರವ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment