ಬಿಟ್ ಕಾಯಿನ್ ಹಗರಣ: ಶ್ರೀಕಿ ಸೇರಿ ಮೂವರ ಬಂಧನ

5 months ago

39

0

ಬೆಂಗಳೂರು,ಮೇ,9,2026 (www.justkannada.in): ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಸೇರಿದಂತೆ ಮೂವರನ್ನು ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು ಬಂಧಿಸಿದ್ದಾರೆ. ಶ್ರೀಕಿ,  ರಾಬಿನ್ ಖಂಡೇವಾಲ, ಸುನೀಶ್ ಹೆಗ್ಡೆ ಬಂಧಿತರು.  ಕೆಲ ವರ್ಷಗಳಿಂದ ಬಿಟ್ ಕಾಯಿನ್ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ  ಇಡಿ ಅಧಿಕಾರಿಗಳು ಏಪ್ರಿಲ್ 20 ರಂದು ಶ್ರೀಕಿ ಮತ್ತು ಮೊಹಮ್ಮದ್ ನಲಪಾಡ್, ಮಾಜಿ ಕೇಂದ್ರ ಸಚಿವ ರೆಹಮಾನ್ ಖಾನ್ ಮೊಮ್ಮಗ ಹಕೀಬ್ ನಿವಾಸ ಸೇರಿದಂತೆ 12 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. […] The post ಬಿಟ್ ಕಾಯಿನ್ ಹಗರಣ: ಶ್ರೀಕಿ ಸೇರಿ ಮೂವರ ಬಂಧನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕೇರಳ ಸಿಎಂ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ- ಸಚಿವ ಪ್ರಿಯಾಂಕ್ ಖರ್ಗೆ
Next Article
ಪ.ಬಂಗಾಳದ ನೂತನ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ: ಪ್ರಧಾನಿ ಮೋದಿ ಭಾಗಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment