ಪ.ಬಂಗಾಳದ ನೂತನ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ: ಪ್ರಧಾನಿ ಮೋದಿ ಭಾಗಿ

5 months ago

46

0

ಕೋಲ್ಕತ್ತಾ,ಮೇ,9,2026 (www.justkannada.in): ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಕಾಲ ಅಧಿಕಾರ ನಡೆಸಿದ್ದ ಮಮತಾ ಬ್ಯಾನರ್ಜಿ ನೇತೃತ್ವ ಟಿಎಂಸಿಯನ್ನ ವಿಧಾನಸಭಾ ಚುನಾವಣೆಯಲ್ಲಿ  ಸೋಲಿಸಿ ಬಿಜೆಪಿ ಅಧಿಕಾರದ ಗದ್ದುಗೆಗೇರಿದ್ದು ಇಂದು ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇಂದು  ಕೋಲ್ಕತ್ತಾದ  ಬ್ರಿಗೇಡ್ ಪರೇಡ್  ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಪಶ್ಚಿಮ ಬಂಗಾಳದ ನೂತನ ಸಿಎಂ ಆಗಿ ಸುವೇಂದು ಅಧಿಕಾರಿ  ಹಾಗೂ ಐವರು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಪಶ್ಚಿಮ ಬಂಗಾಳದ ರಾಜ್ಯಪಾಲ ಆರ್.ಎನ್ ರವಿ […] The post ಪ.ಬಂಗಾಳದ ನೂತನ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ: ಪ್ರಧಾನಿ ಮೋದಿ ಭಾಗಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬಿಟ್ ಕಾಯಿನ್ ಹಗರಣ: ಶ್ರೀಕಿ ಸೇರಿ ಮೂವರ ಬಂಧನ
Next Article
ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಕಸರತ್ತು: DCM ಹುದ್ದೆ, ಪ್ರಮುಖ ಖಾತೆಗೆ ಬೇಡಿಕೆಯಿಟ್ಟ VCK

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment