ಬೆಂಗಳೂರಿನ ನಾಗರಬಾವಿ ಬಳಿಯ ಹೊಟೇಲ್‌ನಲ್ಲಿ ಸ್ಫೋಟ: ವ್ಯಕ್ತಿ ಸಾ*ವು, ನಾಲ್ವರಿಗೆ ಗಾಯ

5 months ago

39

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬೆಂಗಳೂರಿನ ನಗರಬಾವಿಯ ರಿಂಗ್‌ ರೋಡ್‌ ಬಳಿಯ ಸರ್ವಿಸ್‌ ರಸ್ತೆಯಲ್ಲಿ ಹೊಟೇಲ್‌ಗೆ ಬೆಂಕಿ ತಗುಲಿದ್ದು, ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ತಡರಾತ್ರಿ ಖಾಸಗಿ ಹೊಟೇಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಡರಾತ್ರಿ ಹೊಟೇಲ್‌ನಲ್ಲಿಯೇ ಇದ್ದು, ಮರುದಿನದ ಅಡುಗೆಗೆ ತಯಾರಿ ನಡೆಸುತ್ತಿದ್ದರು ಎನ್ನಲಾಗಿದೆ. ಹೊಟೇಲ್‌ನ ಇನ್ನೊಂದು ಮಹಡಿಯಲ್ಲಿ ಸಿಬ್ಬಂದಿ ವಾಸವಾಗಿದ್ದರು. ಬೆಂಕಿ ಅವರ ಮಹಡಿಗೂ ಹಬ್ಬಿದೆ. ಇದರಿಂದ ಗಾಬರಿಯಾದ ಸಿಬ್ಬಂದಿ ಬೇಗನೆ ಕೆಳಕ್ಕೆ ಇಳಿದುಬರುವ ಪ್ರಯತ್ನ ಮಾಡಿದ್ದಾರೆ. ಅಷ್ಟರಲ್ಲಿ ಬೆಂಕಿ ಎಲ್ಲೆಡೆ ಆವರಿಸಿದೆ. ದಟ್ಟ ಹೊಗೆಯಲ್ಲಿ […] The post ಬೆಂಗಳೂರಿನ ನಾಗರಬಾವಿ ಬಳಿಯ ಹೊಟೇಲ್‌ನಲ್ಲಿ ಸ್ಫೋಟ: ವ್ಯಕ್ತಿ ಸಾ*ವು, ನಾಲ್ವರಿಗೆ ಗಾಯ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ವಿಜಯಪುರದಲ್ಲಿ ಹೃದಯವಿದ್ರಾವಕ ಘಟನೆ: ಕೆಲಸ ಮಾಡುವಾಗಲೇ ಆಯತಪ್ಪಿ ಬಿದ್ದು ಲೈನ್‌ಮೆನ್‌ ಸಾ*ವು
Next Article
ಡೋಪಿಂಗ್ ಪರೀಕ್ಷೆಗೆ ಗೈರು: ಭಾರತದ ಇಬ್ಬರು ಸ್ಟಾರ್ ಕ್ರಿಕೆಟಿಗರಿಗೆ ನಾಡಾ ನೋಟಿಸ್‌

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment