ತಮಿಳುನಾಡು ಶಾಸಕರ ‘ರೆಸಾರ್ಟ್ ರಾಜಕೀಯ’ ವದಂತಿಗೆ ಬ್ರೇಕ್ ಹಾಕಿದ ಡಿಕೆಶಿ

5 months ago

40

0

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ಕಾಂಗ್ರೆಸ್ ಶಾಸಕರು ಹೈಜಾಕ್ ಭೀತಿಯಿಂದ ಬೆಂಗಳೂರಿನ ರೆಸಾರ್ಟ್‌ಗಳಿಗೆ ಲಗ್ಗೆ ಇಡುತ್ತಿದ್ದಾರೆ ಎಂಬ ಸುದ್ದಿಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಳ್ಳಿಹಾಕಿದ್ದಾರೆ. ಪುದುಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ಹಬ್ಬಿರುವ ಎಲ್ಲಾ ಮಾಹಿತಿಗಳು ಸತ್ಯಕ್ಕೆ ದೂರವಾದವು ಎಂದು ಸ್ಪಷ್ಟಪಡಿಸಿದರು. ಕಳೆದ ಕೆಲವು ದಿನಗಳಿಂದ ತಮಿಳುನಾಡು ಶಾಸಕರು ಬೆಂಗಳೂರಿನ ಈಗಲ್ಟನ್ ರೆಸಾರ್ಟ್‌ಗೆ ವಾಸ್ತವ್ಯ ಬದಲಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಈ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, “ಈಗಲ್ಟನ್ ರೆಸಾರ್ಟ್ ರಿಪೇರಿಗಾಗಿ ಮುಚ್ಚಿದೆ ಎಂಬುದೆಲ್ಲಾ ಸುಳ್ಳು […] The post ತಮಿಳುನಾಡು ಶಾಸಕರ ‘ರೆಸಾರ್ಟ್ ರಾಜಕೀಯ’ ವದಂತಿಗೆ ಬ್ರೇಕ್ ಹಾಕಿದ ಡಿಕೆಶಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Lieutenant General NS Raja Subramani (Retd) appointed as Chief of Defence Staff
Next Article
Sir David Attenborough at 100

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment