ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿಯಾದ ಸಮರ್ಥ್ ಶಾಮನೂರು

5 months ago

42

0

ಬೆಂಗಳೂರು, ಮೇ 9: ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಗೆದ್ದು ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್ ಶಾಮನೂರು ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು. ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್, ನಮ್ಮ ಪಕ್ಷದ ಹಿರಿಯ ಮುತ್ಸದ್ಧಿಯಾಗಿದ್ದ ಶಾಮನೂರು ಶಿವಶಂಕರಪ್ಪನವರು ಹಾಕಿಕೊಟ್ಟ ಹೆಜ್ಜೆಯನ್ನು ಅನುಸರಿಸಿ ಮುಂದುವರಿದು, ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡಿ ಜನರ ವಿಶ್ವಾಸ ಉಳಿಸಿಕೊಳ್ಳುವಂತೆ ಸಮರ್ಥ್’ಗೆ ಸಲಹೆ-ಸೂಚನೆಗಳನ್ನು ನೀಡಿ ಶುಭ ಹಾರೈಸಿದೆ ಎಂದು ಹೇಳಿದರು. ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದರಾದ […] The post ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿಯಾದ ಸಮರ್ಥ್ ಶಾಮನೂರು appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾ ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ
Next Article
ಮಕ್ಕಳನ್ನು ಸುಸಂಸ್ಕೃತರನ್ನಾಗಿಸುವುದು ಬೇಸಿಗೆ ಶಿಬಿರಗಳ ಉದ್ದೇಶವಾಗಲಿ: ಪ್ರೇಮಾನಂದ ಶೆಟ್ಟಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment