ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

5 months ago

57

0

ದಾವಣಗೆರೆ: ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಚನ್ನಗಿರಿ ತಾಲೂಕಿನ ಕೋಟೆಹಾಳ್- ಮರಬನಹಳ್ಳಿ ಮಧ್ಯೆ ಗ್ರಾಮಾಂತರ ಸಾರಿಗೆ ಬಸ್ಸಿನ ಚಕ್ರ(ಟೈರ್) ಸ್ಪೋಟಗೊಂಡು ಆಕ್ಸೆಲ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯವನ್ನು ಶಾಸಕ ಕೆ.ಎಸ್.ಬಸವಂತಪ್ಪ ವಿಚಾರಿಸಿದರು. ಶುಕ್ರವಾರ ಕೆಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಮೃತಪಟ್ಟು ಹಲವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಜಿಲ್ಲಾ ಚಿಗಟೇರಿ ಆಸ್ಪತ್ರೆ ಮತ್ತು ಎಸ್.ಎಸ್‌.ಹೈಟೆಕ್ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕರಾದ ಕೆ‌‌.ಎಸ್.ಬಸವಂತಪ್ಪ, ಡಿ.ಜಿ.ಶಾಂತನಗೌಡ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಶೀಘ್ರ ಶಿಕ್ಷೆಯಾಗಲಿ : ಸುಜಾತಾಕೃಷ್ಣ
Next Article
ಜಗಳೂರು|ತಾಲ್ಲೂಕಿನಲ್ಲಿರುವುದು ಏಕೈಕ ನಾಯಕ ಸಂಘ,ಪರ್ಯಾಯ ಸಂಘವಿಲ್ಲ : ನಾಗರಾಜ್ ಸ್ಪಷ್ಟನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment