ಲಾರಿಗೆ ಆಲ್ಟೋ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

5 months ago

29

0

ತುಮಕೂರು,ಮೇ,9,2026 (www.justkannada.in):  ಲಾರಿಗೆ ಅಲ್ಟೋ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹೊನ್ನೇನಹಳ್ಳಿಯಲ್ಲಿ ನಡೆದಿದೆ. ಮಂಡ್ಯ ಮೂಲದ ಕುಮಾರಸ್ವಾಮಿ, ಗಾಯಿತ್ರಿ ಸೇರಿದಂತೆ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ ಎನ್ನಲಾಗಿದೆ. ಕುಣಿಗಲ್ ತಾಲ್ಲೂಕಿನ ಹೊನ್ನೇನಹಳ್ಳಿ ಬಳಿಕ ಗೊಬ್ಬರ ತುಂಬಿದ ಲಾರಿಗೆ ಅಲ್ಟೋ ಕಾರು ಡಿಕ್ಕಿಯಾಗಿದ್ದು ಡಿಕ್ಕಿ ಹೊಡೆದ ಕಾರು ಛಿದ್ರವಾಗಿದೆ. ಘಟನಾ ಸ್ಥಳಕ್ಕೆ ಕುಣಿಗಲ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ. Key words: Alto car, collides, lorry, […] The post ಲಾರಿಗೆ ಆಲ್ಟೋ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಆಡಳಿತ ಪಕ್ಷದ ಸೂರ್ಯ ಮುಳುಗುತ್ತಿದೆ: ಬಿಎಸ್ ವೈ ಮೂಲಕ ನಮ್ಮ ಸರ್ಕಾರ ಬರಲಿ-  ಬಸವರಾಜ್ ಬೊಮ್ಮಾಯಿ
Next Article
ಪೋಷಕರ ಎಡವಟ್ಟು: ಸೋಫಾದಡಿ ಮಲಗಿದ್ದ ಮಗುಗಾಗಿ ಕಿಡ್ನಾಪ್  ದೂರು

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment