ಪೋಷಕರ ಎಡವಟ್ಟು: ಸೋಫಾದಡಿ ಮಲಗಿದ್ದ ಮಗುಗಾಗಿ ಕಿಡ್ನಾಪ್  ದೂರು

5 months ago

37

0

ಮಂಡ್ಯ,ಮೇ,9,2026 (www.justkannada.in): ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ಗ್ರಾಮದಲ್ಲಿ ಪೋಷಕರ ಎಡವಟ್ಟಿನಿಂದ 112 ಪೊಲೀಸರಿಗೆ ತೀವ್ರ ಆತಂಕ ಉಂಟಾದ ಘಟನೆ ನಡೆದಿದೆ. ಮನೆಯಲ್ಲಿ ಆಟವಾಡುತ್ತಿದ್ದ 3 ವರ್ಷದ ಮಗು ಏಕಾಏಕಿ ಕಾಣೆಯಾಗಿದ್ದು, ಆತಂಕಗೊಂಡ ಪೋಷಕರು 112ಕ್ಕೆ ಕರೆ ಮಾಡಿ ಮಗು ಕಿಡ್ನಾಪ್ ಆಗಿದೆ ಎಂದು ದೂರು ನೀಡಿದ್ದಾರೆ. ದೂರಿನ ಮೇರೆಗೆ ತಕ್ಷಣ ಸ್ಥಳಕ್ಕೆ ಧಾವಿಸಿದ 112 ಪೊಲೀಸರು ಹಾಗೂ ಪೊಲೀಸ್ ಸಿಬ್ಬಂದಿ ಮಗುವಿಗಾಗಿ ಎಲ್ಲೆಡೆ ಶೋಧ ನಡೆಸಿದ್ದಾರೆ. ಪರಿಶೀಲನೆ ವೇಳೆ ಮನೆಯ ಸೋಫಾದಡಿ ಮಗು ಗಾಢ […] The post ಪೋಷಕರ ಎಡವಟ್ಟು: ಸೋಫಾದಡಿ ಮಲಗಿದ್ದ ಮಗುಗಾಗಿ ಕಿಡ್ನಾಪ್  ದೂರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಲಾರಿಗೆ ಆಲ್ಟೋ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು
Next Article
ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ವಿಳಂಬ: ಸುಪ್ರೀಂಕೋರ್ಟ್ ಗೆ ರಿಟ್ ಅರ್ಜಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment