ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಹೈ ಅಲರ್ಟ್‌ನಲ್ಲಿ ರಾಜಧಾನಿ, ಸಂಚಾರ ಮಾರ್ಗ ಬದಲಾವಣೆ!

5 months ago

40

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ವಿಜಯೋತ್ಸವದ ಸಂಭ್ರಮ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಪ್ರಧಾನಿಗಳ ಭೇಟಿಗಾಗಿ ನಗರದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಂದು ಬೆಳಿಗ್ಗೆ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಷ್ಟಾಚಾರದಂತೆ ಬರಮಾಡಿಕೊಳ್ಳಲಿದ್ದಾರೆ. ರಾಜ್ಯ ಬಿಜೆಪಿ ಘಟಕದ ವತಿಯಿಂದ ವಿಮಾನ ನಿಲ್ದಾಣದ ಆವರಣದಲ್ಲಿಯೇ […] The post ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಹೈ ಅಲರ್ಟ್‌ನಲ್ಲಿ ರಾಜಧಾನಿ, ಸಂಚಾರ ಮಾರ್ಗ ಬದಲಾವಣೆ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕಾಂಗ್ರೆಸ್ ಎಲ್ಲಿರುತ್ತದೋ ಅಲ್ಲಿ ಲೂಟಿ ಗ್ಯಾರಂಟಿ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ವಾಗ್ದಾಳಿ
Next Article
BIG BREAKING | ಚಿತ್ರದುರ್ಗದ ‘ಧೀಮಂತ ನಾಯಕ’ ಸಚಿವ ಡಿ.ಸುಧಾಕರ್ ನಿಧನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment