ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳ ಪತ್ತೆ: ಓರ್ವ ವ್ಯಕ್ತಿ ಪೊಲೀಸ್‌ ವಶಕ್ಕೆ

5 months ago

36

0

ಬೆಂಗಳೂರು: ಇಂದು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸಿದ ಮಾರ್ಗದ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದೆ. ಈ ಘಟನೆ ತೀವ್ರ ಆತಂಕ ಮೂಡಿಸಿದೆ. ಪ್ರಧಾನಿಯವರ ಭದ್ರತೆಯಲ್ಲಿ ಇದೊಂದು ದೊಡ್ಡ ಲೋಪವಾಗಿದ್ದು, ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಅವರು ಆರ್ಟ್ ಆಫ್ ಲಿವಿಂಗ್ ನ 47ನೇ ವಾರ್ಷಿಕ ಕಾರ್ಯಕ್ರಮ ಮತ್ತು ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನಾಚರಣೆಯಲ್ಲಿ ಭಾಗಿಯಾಗಲು ಬೆಂಗಳೂರಿಗೆ ಆಗಮಿಸಿದ್ದರು. ಕಾರ್ಯಕ್ರಮ ಮುಗಿಸಿ ಅವರು ಹೈದರಾಬಾದ್‌ಗೆ ತೆರಳುತ್ತಿದ್ದ ವೇಳೆ ಕನಕಪುರ ರಸ್ತೆಯ ಕಗ್ಗಲಿಪುರ ತಾತಗುಣಿ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ತಮಿಳುನಾಡಿನಲ್ಲಿ ದಳಪತಿ ದರ್ಬಾರ್ ಶುರು: ಸಿಎಂ ಆಗಿ ವಿಜಯ್ ಪ್ರಮಾಣವಚನ ಸ್ವೀಕಾರ
Next Article
ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment