ಸಚಿವ ಡಿ. ಸುಧಾಕರ್ ಇನ್ನಿಲ್ಲ: ಚಳ್ಳಕೆರೆಯಲ್ಲಿ ಅಂತಿಮ ವಿಧಿವಿಧಾನಕ್ಕೆ ಸಕಲ ಸಿದ್ಧತೆ

5 months ago

34

0

ಚಿತ್ರದುರ್ಗ: ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಹಿರಿಯ ರಾಜಕಾರಣಿ ಡಿ. ಸುಧಾಕರ್ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಡಿ. ಸುಧಾಕರ್ ಅವರ ಪಾರ್ಥಿವ ಶರೀರವನ್ನು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣಕ್ಕೆ ತರಲಾಗುತ್ತಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಡಿ. ಸುಧಾಕರ್ ಸ್ಟೇಡಿಯಂನಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಸಾವಿರಾರು ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ತಮ್ಮ ನೆಚ್ಚಿನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ
Next Article
ಸಚಿವ ಡಿ. ಸುಧಾಕರ್ ನಿಧನ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment