ಸಚಿವ ಡಿ. ಸುಧಾಕರ್ ನಿಧನ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್

5 months ago

35

0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಹಿರಿಯೂರು ಕ್ಷೇತ್ರದ ಶಾಸಕರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ. ಜನಸೇವೆಯಲ್ಲಿ ಅಪಾರ ಬದ್ಧತೆ ಮತ್ತು ಕಾಳಜಿ ಹೊಂದಿದ್ದ ನಾಯಕನನ್ನು ಕಳೆದುಕೊಂಡಿರುವುದು ರಾಜ್ಯ ರಾಜಕೀಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಇಬ್ಬರೂ ನಾಯಕರು ಕಂಬನಿ ಮಿಡಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂತಾಪ ಸೂಚಿಸಿದ್ದು, “ನಮ್ಮ ಸರ್ಕಾರದ ಯೋಜನೆ ಮತ್ತು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸಚಿವ ಡಿ. ಸುಧಾಕರ್ ಇನ್ನಿಲ್ಲ: ಚಳ್ಳಕೆರೆಯಲ್ಲಿ ಅಂತಿಮ ವಿಧಿವಿಧಾನಕ್ಕೆ ಸಕಲ ಸಿದ್ಧತೆ
Next Article
ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಇನ್ನಿಲ್ಲ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment