ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಇನ್ನಿಲ್ಲ

5 months ago

37

0

ಬೆಂಗಳೂರು: ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ (65) ಅವರು ಇಂದು ಬೆಳಗ್ಗೆ ನಿಧನರಾದರು. ಬೆಂಗಳೂರಿನ ಕೆಂಪೇಗೌಡ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಕಿಮ್ಸ್) ಆಸ್ಪತ್ರೆಯಲ್ಲಿ ಬೆಳಗ್ಗೆ 3.15ಕ್ಕೆ ಅವರು ಕೊನೆಯುಸಿರೆಳೆದರು. ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಶ್ವಾಸಕೋಶದ ಸೋಂಕಿನ ತೀವ್ರತೆಯಿಂದಾಗಿ ವಿಧಿವಶರಾದರು. ಕಳೆದ ಕೆಲವು ವಾರಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಡಿ. ಸುಧಾಕರ್ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳ ಹಿಂದೆ ಮೊಣಕಾಲಿನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸಚಿವ ಡಿ. ಸುಧಾಕರ್ ನಿಧನ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್
Next Article
ಡಾ.ಚಾಂದಿನಿ ಖಲೀದ್‍ ಅವರ ಒಂದು ಬೊಗಸೆ ಪ್ರೀತಿ ಕವನ ಸಂಕಲನ ಬಿಡುಗಡೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment