ನೀರಾವರಿ ಯೋಜನೆಗೆ ಡಿ. ಸುಧಾಕರ್ ಹೆಸರಿಡಲು ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್

5 months ago

36

0

ಹೊಸ ದಿಗಂತ ಡಿಜಿಟಲ್ ಡೆಸ್ಕ್ : ಸಚಿವ ಡಿ. ಸುಧಾಕರ್ ಅವರ ಸ್ಮರಣಾರ್ಥ ನೀರಾವರಿ ಯೋಜನೆಗೆ ಅವರ ಹೆಸರಿಡಲು ಚಿಂತಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿ. ಸುಧಾಕರ್ ಅವರ ನಿಧನ ಇಂದು ನಮ್ಮ ಪಾಲಿಗೆ ಬಹಳ ದುಃಖದ ದಿನ. ನನ್ನ ಆಪ್ತಮಿತ್ರರಾಗಿದ್ದರು. ಕಳೆದ ಒಂದು ತಿಂಗಳ ಹಿಂದೆ ಮಂಡಿ ನೋವಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸೇರಿದ್ದರು. ಕೆಲ ದಿನಗಳ ಕಾಲ ಅವರಿಗೆ ಪ್ರಜ್ಞೆ ಮರಳಿತ್ತು. […] The post ನೀರಾವರಿ ಯೋಜನೆಗೆ ಡಿ. ಸುಧಾಕರ್ ಹೆಸರಿಡಲು ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಲ್ಲ..ಸಮ್ಮಿಶ್ರ ಹವಾಮಾನ ನಡೀತಿದೆ: ಕೆಲವೆಡೆ ಮಳೆ, ಇನ್ನೂ ಕೆಲವೆಡೆ ಬಿಸಿಗಾಳಿ
Next Article
ಸಚಿವ ಡಿ. ಸುಧಾಕರ್ ನಿಧನ: ರಾಜ್ಯಾದ್ಯಂತ ಮೂರು ದಿನ ಶೋಕಾಚರಣೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment