ಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ

5 months ago

51

0

ಸುದ್ದಿದಿನ,ದಾವಣಗೆರೆ:ಎ.ವಿ.ಕೆ. ಕಾಲೇಜು ಹಾಗೂ ಹಳೆ ಬಿಸ್ಲೇರಿ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. ವಿಶೇಷ ಶಿಬಿರದ ನಾಲ್ಕನೇ ದಿನದ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ಅಗ್ನಿಶಾಮಕ ಅಧಿಕಾರಿಗಳಾದ ಉಪ್ಪಾರ ಮತ್ತು ರಫಿಕ್ ಅವರು ಬೆಂಕಿ ನಂದಿಸುವ ವಿಧಾನಗಳು, ಗ್ಯಾಸ್ ಲೀಕ್ ಆದಾಗ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳು ಹಾಗೂ ಬೆಂಕಿ ಅವಘಡಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮುನ್ನೆಚ್ಚರಿಕೆಗಳ ಕುರಿತು ಪ್ರಾಯೋಗಿಕ ಮಾಹಿತಿ ನೀಡಿದರು. ಅಗ್ನಿ ಆಕಸ್ಮಿಕ ನಿರ್ವಹಣೆಯ ಪ್ರಾತ್ಯಕ್ಷಿಕೆ ಶಿಬಿರಾರ್ಥಿಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಿಜಿ ಆಸ್ಪತ್ರೆ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಅತಿ ಕಿರಿಯ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ ಕೀರ್ತನಾ: ವಿಜಯ್ ಜೊತೆ 9 ಸಚಿವರು ಪದಗ್ರಹಣ
Next Article
ಬದುಕಿನಲ್ಲಿ ಪ್ರಾಮಾಣಿಕತೆ ಮತ್ತು ಪರಿಶ್ರಮವಿದ್ದರೆ ಯಶಸ್ಸು ನಿಶ್ಚಿತ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment