ಚಳ್ಳಕೆರೆಯಲ್ಲಿ ಅಂತ್ಯಕ್ರಿಯೆ : ಮುಖ್ಯಮಂತ್ರಿ ಹಾಗೂ ಗಣ್ಯರ ಭೇಟಿ

5 months ago

42

0

ಚಳ್ಳಕೆರೆ : ಚಳ್ಳಕೆರೆಯಲ್ಲಿ ಇಂದು ಸಚಿವ ಡಿ.ಸುಧಾಕರ್ ಅಂತ್ಯಕ್ರಿಯೆ ನಡೆಯಲಿದ್ದು, ನಗರದ ಸುಧಾಕರ್ ಸ್ಟೇಡಿಯಂನಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಸಚಿವ ಸಂಪುಟದ ಹಲವು ಸಚಿವರು ಅಂತ್ಯಕ್ರಿಯೆ ಪಾಲ್ಗೊಳ್ಳಲಿದ್ದಾರೆ. ಅಗಲಿದ ನಾಯಕನಿಗೆ ಗೌರವ ಸಲ್ಲಿಸಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಮತ್ತು ಸಾರ್ವಜನಿಕರು ಆಗಮಿಸುವ ನಿರೀಕ್ಷೆಯಿದ್ದು, ಸಿದ್ಧತೆಗಳು ಪೂರ್ಣಗೊಂಡಿವೆ. ಸಾರ್ವ ಜನಿಕರಿಗೆ ಯಾವುದೇ ತೊಂದರೆಯಾಗದAತೆ ಹಾಗೂ ಸುಗಮವಾಗಿ ದರ್ಶನ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ನೂತನ ಶಾಸಕ ಸಮರ್ಥ್ ಶಾಮನೂರು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಮುಂದೂಡಿಕೆ
Next Article
ಸೆಸ್ಕ್‌ ನಲ್ಲಿ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment