ಮೋದಿ ಅವರೇ ನಿನ್ನೆ ಮಾತನಾಡಿದ್ದು ಪ್ರಧಾನಿಯಾಗಿಯೋ? ರಾಜ್ಯ ಬಿಜೆಪಿ ಅಧ್ಯಕ್ಷರಾಗಿಯೋ? ಸ್ಪಷ್ಟಪಡಿಸಿ- ಸಿಎಂ ಸಿದ್ದರಾಮಯ್ಯ ಕಿಡಿ

5 months ago

42

0

ಬೆಂಗಳೂರು,ಮೇ,11,2026 (www.justkannada.in): ಪ್ರಧಾನಿ ನರೇಂದ್ರ ಮೋದಿಯವರು  ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ್ದು ದೇಶದ ಪ್ರಧಾನಿಯಾಗಿಯೋ? ಇಲ್ಲವೇ ರಾಜ್ಯ ಬಿಜೆಪಿ ಅಧ್ಯಕ್ಷರೋ? ಇಲ್ಲವೇ ರಾಜ್ಯದ ವಿರೋಧ ಪಕ್ಷದ ನಾಯಕರಾಗಿಯೋ? ಎನ್ನುವುದನ್ನು ಅವರೇ ಸ್ಪಷ್ಟಪಡಿಸಿ ಸಾರ್ವಜನಿಕರಲ್ಲಿ ಮೂಡಿರುವ ಗೊಂದಲವನ್ನು ಬಗೆಹರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು. ಈ ಸಂಬಂಧ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಪ್ರಧಾನಮಂತ್ರಿಯವರು ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಉದ್ದೇಶಿಸಿ ಮಾತನಾಡಿದ್ದರೂ ಅವರ ಮಾತಿನಲ್ಲಿ ಕೇಂದ್ರದಲ್ಲಿರುವ ಅವರದ್ದೇ ಸರ್ಕಾರದ  ವೈಫಲ್ಯ ಮತ್ತು ರಾಜ್ಯದಲ್ಲಿರುವ ಅವರ ಪಕ್ಷದ ದುಸ್ಥಿತಿಯಯನ್ನು ಸರಿಪಡಿಸಲಾಗದ ಅಸಹಾಯಕತೆ ಇತ್ತು. […] The post ಮೋದಿ ಅವರೇ ನಿನ್ನೆ ಮಾತನಾಡಿದ್ದು ಪ್ರಧಾನಿಯಾಗಿಯೋ? ರಾಜ್ಯ ಬಿಜೆಪಿ ಅಧ್ಯಕ್ಷರಾಗಿಯೋ? ಸ್ಪಷ್ಟಪಡಿಸಿ- ಸಿಎಂ ಸಿದ್ದರಾಮಯ್ಯ ಕಿಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ನಾನು ರೈತನ ಮಗ, ಹೊಲ ಉಳೋದು, ಟ್ರ್ಯಾಕ್ಟರ್ ಓಡಿಸೋದೂ ಗೊತ್ತು- ಲಕ್ಷ್ಮಣ್ ಸವದಿ ಪರೋಕ್ಷ ಟಾಂಗ್
Next Article
ಟಿ.ಡಿ ರಾಜೇಗೌಡಗೆ ಬಿಗ್ ರಿಲೀಫ್ ; ಮರು ಮತಎಣಿಕೆ ಆದೇಶ, ಫಲಿತಾಂಶಕ್ಕೆ ಸುಪ್ರೀಂಕೋರ್ಟ್ ತಡೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment