ಟಿ.ಡಿ ರಾಜೇಗೌಡಗೆ ಬಿಗ್ ರಿಲೀಫ್ ; ಮರು ಮತಎಣಿಕೆ ಆದೇಶ, ಫಲಿತಾಂಶಕ್ಕೆ ಸುಪ್ರೀಂಕೋರ್ಟ್ ತಡೆ

5 months ago

39

0

ಚಿಕ್ಕಮಗಳೂರು,ಮೇ,11,2026 (www.justkannada.in):  ಶೃಂಗೇರಿ ವಿಧಾನಸಭಾ ಕ್ಷೇತ್ರದ  ಮರುಮತ ಎಣಿಕೆ ಸಂಬಂಧ ಹೈಕೋರ್ಟ್ ಆದೇಶ ಮತ್ತು ಅದರ ನಂತರದ ಎಲ್ಲಾ ಪ್ರಕ್ರಿಯೆಗಳಿಗೆ ಸುಪ್ರೀಂಕೋರ್ಟ್ ತಡೆ ನೀಡಿದ್ದು ಈ ಮೂಲಕ ಕಾಂಗ್ರೆಸ್ ನ ಟಿ.ಡಿ ರಾಜೇಗೌಡರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ   ಮರು ಎಣಿಕೆಗೆ ಆದೇಶಿಸಿದ್ದ ಹೈಕೋರ್ಟ್ ತೀರ್ಪಿನ ಎಲ್ಲಾ ಪ್ರಕ್ರಿಯೆಗಳಿಗೆ ಸುಪ್ರೀಂಕೋರ್ಟ್ ಈಗ ತಡೆಯಾಜ್ಞೆ ನೀಡಿದೆ. ಮರು ಮತ ಎಣಿಕೆಗೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ  ಟಿಡಿ ರಾಜೇಗೌಡ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ  ಸುಪ್ರೀಂಕೋರ್ಟ್ […] The post ಟಿ.ಡಿ ರಾಜೇಗೌಡಗೆ ಬಿಗ್ ರಿಲೀಫ್ ; ಮರು ಮತಎಣಿಕೆ ಆದೇಶ, ಫಲಿತಾಂಶಕ್ಕೆ ಸುಪ್ರೀಂಕೋರ್ಟ್ ತಡೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮೋದಿ ಅವರೇ ನಿನ್ನೆ ಮಾತನಾಡಿದ್ದು ಪ್ರಧಾನಿಯಾಗಿಯೋ? ರಾಜ್ಯ ಬಿಜೆಪಿ ಅಧ್ಯಕ್ಷರಾಗಿಯೋ? ಸ್ಪಷ್ಟಪಡಿಸಿ- ಸಿಎಂ ಸಿದ್ದರಾಮಯ್ಯ ಕಿಡಿ
Next Article
ಸಚಿವ ಡಿ.ಸುಧಾಕರ್ ಪಂಚಭೂತಗಳಲ್ಲಿ ಲೀನ: ಅಂತ್ಯಕ್ರಿಯೆಯಲ್ಲಿ ಸಿಎಂ,ಡಿಸಿಎಂ ಭಾಗಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment