ಸಚಿವ ಡಿ.ಸುಧಾಕರ್ ಪಂಚಭೂತಗಳಲ್ಲಿ ಲೀನ: ಅಂತ್ಯಕ್ರಿಯೆಯಲ್ಲಿ ಸಿಎಂ,ಡಿಸಿಎಂ ಭಾಗಿ

5 months ago

35

0

ಚಿತ್ರದುರ್ಗ,ಮೇ,11,2026 (www.justkannada.in):  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಿಸದೇ ನಿಧನರಾದ  ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು. ಚಿತ್ರದುರ್ಗ ಜಿಲ್ಲೆ ಚಳ್ಳೆಕೆರೆಯ ಜೈನ್ ಚಿತಾಗಾರದಲ್ಲಿ ಜೈನ್ ಸಂಪ್ರದಾಯದಂತೆ ಸಚಿವ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಇದಕ್ಕೂ ಮುನ್ನ ಪೊಲೀಸ್ ಗೌರವ ವಂದನೆ ಸಲ್ಲಿಸಲಾಯಿತು. ನಂತರ ಅಂತಿಮ ವಿಧಿ ವಿಧಾನ ನೆರವೇರಿಸಿಲಾಯಿತು.  ಡಿ.ಸುಧಾಕರ್ ಚಿತೆಗೆ ಪುತ್ರ ಸುಹಾಸ್  ಅಗ್ನಿಸ್ಪರ್ಶ ಮಾಡಿದರು. ಸುಧಾಕರ್ ಅವರ ಅಂತ್ಯಕ್ರಿಯೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ […] The post ಸಚಿವ ಡಿ.ಸುಧಾಕರ್ ಪಂಚಭೂತಗಳಲ್ಲಿ ಲೀನ: ಅಂತ್ಯಕ್ರಿಯೆಯಲ್ಲಿ ಸಿಎಂ,ಡಿಸಿಎಂ ಭಾಗಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಟಿ.ಡಿ ರಾಜೇಗೌಡಗೆ ಬಿಗ್ ರಿಲೀಫ್ ; ಮರು ಮತಎಣಿಕೆ ಆದೇಶ, ಫಲಿತಾಂಶಕ್ಕೆ ಸುಪ್ರೀಂಕೋರ್ಟ್ ತಡೆ
Next Article
ಪ್ರಧಾನಿ ನೀಡಿರುವ ಸಲಹೆಗಳನ್ನು ಪಾಲಿಸಿ: ಮೋದಿ ಮನವಿಗೆ ದೇವೇಗೌಡರ ಬೆಂಬಲ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment