ಶೃಂಗೇರಿ ಕ್ಷೇತ್ರ ಅಂಚೆ ಮತಗಳ ಮರುಎಣಿಕೆಯಲ್ಲಿ ಟ್ವಿಸ್ಟ್: ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ‘ಸುಪ್ರೀಂ’ ಆದೇಶ

5 months ago

28

0

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿರುವ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆ ವಿಚಾರವಾಗಿ ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಸುಪ್ರೀಂ ಕೋರ್ಟ್, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿದೆ. ಬಿಜೆಪಿ ಅಭ್ಯರ್ಥಿಯ ಡಿ.ಎನ್. ಜೀವರಾಜ್‌ ಅವರ ಗೆಲುವನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಟಿ.ಡಿ. ರಾಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠವು ವಿಚಾರಣೆ ನಡೆಸಿತು. ಈ […] The post ಶೃಂಗೇರಿ ಕ್ಷೇತ್ರ ಅಂಚೆ ಮತಗಳ ಮರುಎಣಿಕೆಯಲ್ಲಿ ಟ್ವಿಸ್ಟ್: ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ‘ಸುಪ್ರೀಂ’ ಆದೇಶ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರಾಜ್ಯದಲ್ಲಿ ಮುಂದಿನ 5 ದಿನ ಇರಲಿದೆ ವರುಣನ ಅಬ್ಬರ: ಹಲವು ಜಿಲ್ಲೆಗಳಿಗೆ ಎಚ್ಚರಿಕೆ ಕೊಟ್ಟ IMD
Next Article
DAY – 65 : Insta 75 Days Revision Plan-2026 : MODERN INDIA

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment