ಬೆಂಗಳೂರಿನಲ್ಲಿ ಭೀಕರ ದುರಂತ: ಶೆಡ್ ಗೆ ಬೆಂಕಿ ಬಿದ್ದು ಇಬ್ಬರು ಮಕ್ಕಳು ಸಜೀವ ದಹನ

5 months ago

39

0

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾರಾಯಣಪುರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಅರ್ಜುನ್ (5), ಆಶಾ (3) ಮೃತ ಮಕ್ಕಳು. ಕೂಲಿ ಕೆಲಸಕ್ಕಾಗಿ ನಗರಕ್ಕೆ ಬಂದಿದ್ದ ಕುಟುಂಬವೊಂದು ನಾರಾಯಣಪುರದಲ್ಲಿ ಶೆಡ್ ಹಾಕಿಕೊಂಡು ವಾಸವಿದ್ದರು. ಕೆಲಸಕ್ಕಾಗಿ ಪೋಷಕರು ಮಕ್ಕಳನ್ನು ಅಜ್ಜಿಯ ಬಳಿ ಬಿಟ್ಟು ಹೋಗಿದ್ದರು. ಅತ್ತ ಅಜ್ಜಿ ಮಕ್ಕಳನ್ನು ಶೆಡ್‌ನಲ್ಲಿ ಬಿಟ್ಟು ಸ್ವಲ್ಪ ದೂರ ಹೊರಗಡೆ ಹೋಗಿದ್ದರು. ಈ ವೇಳೆ ಅನಿರೀಕ್ಷಿತವಾಗಿ ಶೆಡ್‌ಗೆ […] The post ಬೆಂಗಳೂರಿನಲ್ಲಿ ಭೀಕರ ದುರಂತ: ಶೆಡ್ ಗೆ ಬೆಂಕಿ ಬಿದ್ದು ಇಬ್ಬರು ಮಕ್ಕಳು ಸಜೀವ ದಹನ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ದಾವಣಗೆರೆ : ಆನ್‌ಲೈನ್‌ ಟ್ರೇಡಿಂಗ್‌ ಆಮಿಷ, 13.92 ಲಕ್ಷ ರೂ.ಕಳೆದುಕೊಂಡ ಸರ್ಕಾರಿ ಉಪನ್ಯಾಸಕ
Next Article
ಚಾಲಕನ ನಿಯಂತ್ರಣ ತಪ್ಪಿ ಗುಡ್ಡಕ್ಕೆ ಗುದ್ದಿದ ಮಿನಿ ಬಸ್‌: ಹಲವರಿಗೆ ಗಾಯ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment